Arjun Deodia
-

Fact Check: ಬೈಕಿನ ಹಿಂಬದಿ ಗೊಂಬೆ ಸಾಗಿಸಿದ ವ್ಯಕ್ತಿಯ ಫೋಟೋದೊಂದಿಗೆ ‘ಲವ್ ಜಿಹಾದ್’ ಹೇಳಿಕೆ ವೈರಲ್!
Factಬೈಕಿನ ಹಿಂಬದಿಯಲ್ಲಿ ಶವವನ್ನು ಕಟ್ಟಿ ತೆಗೆದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿ Claimಈ ವೈರಲ್ ಫೊಟೋ ಈಜಿಪ್ಟ್‌ನದ್ದಾಗಿದ್ದು, ವ್ಯಕ್ತಿ ಗೊಂಬೆಯನ್ನು ಸಾಗಿಸುತ್ತಿದ್ದಾನೆ, ಹೊರತು ಹೆಣವಲ್ಲ ಬೈಕಿನ ಹಿಂಬದಿಯಲ್ಲಿ ಶವವನ್ನು ಕಟ್ಟಿ ತೆಗೆದುಕೊಂಡು ಹೋಗುತ್ತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶವವನ್ನು ಪ್ಯಾಕ್ ಮಾಡಲಾಗಿದ್ದು, ಕಾಲು ಹೊರಗಿದೆ. ಈ ಚಿತ್ರವನ್ನು ಕೋಮು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದ್ದು “ಲವ್ ಜಿಹಾದ್” ಪ್ರಕರಣ ಎಂದು ಹೇಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಕಂಡು ಬಂದ ಈ ಕ್ಲೇಮಿನಲ್ಲಿ, “ಈ ಹಿಂದೂ ಹುಡುಗಿ ಬಿನಿತಾ ರಾಜಸ್ಥಾನದವಳು,…