Chayan Kundu

  • Fact Check: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತೇ?

    Fact Check: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತೇ?

    Claimರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತು Factಗರ್ಭಗೃಹ ಪ್ರವೇಶಿಸದೆ ಹೊರಗಿನಿಂದಲೇ ದರ್ಶನ ಮಾಡುವುದು ರಾಷ್ಟ್ರಪತಿಯವರ ಆಯ್ಕೆಯಾಗಿತ್ತು ಎಂದು ರಾಷ್ಟ್ರಪತಿಯವರ ಕಚೇರಿ ನ್ಯೂಸ್‌ಚೆಕರ್‌ಗೆ ತಿಳಿಸಿದೆ. ರಾಷ್ಟ್ರಪತಿಯವರು ಬಾಲ್ಯದಿಂದಲೂ ಜಗನ್ನಾಥನ ಮೇಲೆ ಅಪಾರ ನಂಬಿಕೆ ಹೊಂದಿದ್ದು, ಸಾಲಿಗ್ರಾಮ ಶಿಲೆಯಲ್ಲಿ ಆಳವಾದ ನಂಬಿಕೆ ಹೊಂದಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಯಾರೂ ತಡೆದಿರಲಿಲ್ಲ. ಅವರು ಸ್ವತಃ ಹೊರಗಿನಿಂದಲೇ ದರ್ಶಿಸುವ ನಿರ್ಧಾರ ತಳೆದಿದ್ದಾರೆ ಎಂದು ದೇವಾಲಯದ ಟ್ರಸ್ಟ್‌ ಕೂಡ ನಮಗೆ ತಿಳಿಸಿದೆ. ದೇಶದ ಪರಮೋಚ್ಛ ಹುದ್ದೆಗೆ ಆದಿವಾಸಿ…

  • Fact Check: ಕೆಎಸ್ಆರ್ಟಿಸಿ ಬಸ್‌ ಗೆ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ತುಂಡಾಗಿದೆಯೇ, ಸತ್ಯ ಏನು?

    Fact Check: ಕೆಎಸ್ಆರ್ಟಿಸಿ ಬಸ್‌ ಗೆ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ತುಂಡಾಗಿದೆಯೇ, ಸತ್ಯ ಏನು?

    Claimಕೆಎಸ್ಆರ್ಟಿಸಿ ಬಸ್‌ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ತುಂಡಾದ ಘಟನೆ ಮಂಡ್ಯದ ಹುಲ್ಲೇನಹಳ್ಳಿಯಲ್ಲಿ ನಡೆದಿದೆ Factಕೆಎಸ್‌ಆರ್‌ಟಿಸಿ ಬಸ್‌ಗೆ ಕಟಾವು ಯಂತ್ರ ಹೊತ್ತೊಯ್ಯುತ್ತಿದ್ದ ಟೆಂಪೋ ಒಂದು ಢಿಕ್ಕಿಯಾಗಿ ಅಪಘಾತ ಸಂಭವಿಸಿದ ವೇಳೆ ಬಲಭಾಗದಲ್ಲಿ ಕೂತಿದ್ದ ಮಹಿಳೆಯ ಕೈ ತುಂಡಾಗಿದೆ. ಈ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ, ಬಿಳಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ನರಸೀಪುರ ರಸ್ತೆಯಲ್ಲಿ ನಡೆದಿದೆ ಕರ್ನಾಟಕದ ನೂತನ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಯೋಜನೆ ಘೋಷಿಸಿದ ಬೆನ್ನಲ್ಲೇ, ಮಹಿಳೆಯೊಬ್ಬರು ಬಸ್ಸಿಗೆ ಕಿಟಿಕಿಯಿಂದ…

  • Fact Check: ಮತದಾನದಲ್ಲಿ ಕಾಂಗ್ರೆಸ್‌ನಿಂದ ವಂಚನೆ, ಭಟ್ಕಳ ವಿಜಯೋತ್ಸವದಲ್ಲಿ ಪಾಕ್ ಧ್ವಜ, ಕಾಂಗ್ರೆಸ್‌ ಗೆಲುವಿಗೆ ಬಿಜೆಪಿ ಧ್ವಜದ ಮೇಲೆ ಗೋಹತ್ಯೆ: ಈವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    Fact Check: ಮತದಾನದಲ್ಲಿ ಕಾಂಗ್ರೆಸ್‌ನಿಂದ ವಂಚನೆ, ಭಟ್ಕಳ ವಿಜಯೋತ್ಸವದಲ್ಲಿ ಪಾಕ್ ಧ್ವಜ, ಕಾಂಗ್ರೆಸ್‌ ಗೆಲುವಿಗೆ ಬಿಜೆಪಿ ಧ್ವಜದ ಮೇಲೆ ಗೋಹತ್ಯೆ: ಈವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    ಕರ್ನಾಟಕ ವಿಧಾನಸಭಾ ಚುನಾವಣೆ ಕಳೆದ ಬಳಿಕವೂ ಚುನಾವಣೆ ಕುರಿತ ಕ್ಲೇಮುಗಳೇ ಈ ವಾರ ಹೆಚ್ಚಾಗಿತ್ತು. ಮತದಾನದ ವೇಳೆ ಕಾಂಗ್ರೆಸ್ ನಿಂದ ವಂಚನೆ, ಭಟ್ಕಳದ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಕಾಂಗ್ರೆಸ್‌ ಗೆಲುವಿಗೆ ಬಿಜೆಪಿ ಧ್ವಜದ ಮೇಲೆ ಗೋಹತ್ಯೆಗೈದು ಸಂಬ್ರಮ, ಮೇ 18ರಂದು ಸಿದ್ದರಾಮಯ್ಯ ಪ್ರಮಾಣವಚನ ಎಂಬ ಸುಳ್ಳು ಆಮಂತ್ರಣ, ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಮುಸ್ಲಿಂ ಶಾಸಕರಿಂದ ಪೊಲೀಸರಿಗೆ ತಾಕೀತು ಎಂಬ ಕ್ಲೇಮುಗಳು ಈ ವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್‌ಚೆಕರ್‌ ಸತ್ಯಶೋಧನೆ ನಡೆಸಿದ್ದು, ಹೆಚ್ಚಿನವುಗಳು…

  • Fact check: ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಎನ್‌ಡಿಟಿವಿ ಸಮೀಕ್ಷೆ ಹೇಳಿದೆಯೇ, ವೈರಲ್‌ ಗ್ರಾಫಿಕ್‌ನ ಅಸಲಿಯತ್ತು ಏನು?

    Fact check: ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಎನ್‌ಡಿಟಿವಿ ಸಮೀಕ್ಷೆ ಹೇಳಿದೆಯೇ, ವೈರಲ್‌ ಗ್ರಾಫಿಕ್‌ನ ಅಸಲಿಯತ್ತು ಏನು?

    Fact ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ ಎಂದು ಎನ್‌ಡಿಟಿವಿ ಸಮೀಕ್ಷೆ ಹೇಳಿದೆ Claimಎನ್‌ ಡಿಟಿವಿ ಚುನಾವಣೆ ಸಮೀಕ್ಷೆ ಗ್ರಾಫಿಕ್‌ ನಕಲಿ. ಮೇ 10ರಂದು ಚುನಾವಣೋತ್ತರ ಫಲಿತಾಂಶ ಪ್ರಕಟಿಸುವುದಾಗಿ ಅದು ಹೇಳಿದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲಲಿದೆ ಎಂದು ತೋರಿಸುವ ಎನ್‌ಡಿಟಿವಿ ಸಮೀಕ್ಷೆಯ ಗ್ರಾಫಿಕ್‌ ಈಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಕರ್ನಾಟಕದ ಎಲ್ಲ 224 ಕ್ಷೇತ್ರಗಳಿಗೆ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಟಿವಿ…

  • Fact Check: ರಸ್ತೆಯಲ್ಲಿ ನಮಾಝ್‌ ಮಾಡುವಂತಿಲ್ಲ ಎಂದರೆ ಉದ್ಯಾನದಲ್ಲಿ ಯೋಗ ಮಾಡುವಂತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆಯೇ?

    Fact Check: ರಸ್ತೆಯಲ್ಲಿ ನಮಾಝ್‌ ಮಾಡುವಂತಿಲ್ಲ ಎಂದರೆ ಉದ್ಯಾನದಲ್ಲಿ ಯೋಗ ಮಾಡುವಂತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆಯೇ?

    Claimರಸ್ತೆಗಳಲ್ಲಿ ನಮಾಜು ಮಾಡುವಂತಿಲ್ಲ ಎಂದರೆ, ಉದ್ಯಾನಗಳಲ್ಲಿ ಯೋಗ ಮಾಡುವಂತಿಲ್ಲ: ಪ್ರಿಯಾಂಕಾ ಗಾಂಧಿ Factಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಇಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ  ಉದ್ಯಾನದಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತವಾಗಿರುವ ಸಂದರ್ಭದಲ್ಲೇ ಅವರು ಹೇಳಿದ್ದಾರೆ ಎನ್ನಲಾದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಕುರಿತಾಗಿ ಫೇಸ್ಬುಕ್‌ನಲ್ಲಿ…

  • Fact check: ಅಮಿತ್‌ ಶಾ ಬಸವಣ್ಣರಿಗೆ ಅವಮಾನ ಮಾಡಿದ್ದಾರೆಯೇ? ವೈರಲ್ ಪೋಸ್ಟ್ ಹಿಂದಿನ ಸತ್ಯ ಏನು?

    Fact check: ಅಮಿತ್‌ ಶಾ ಬಸವಣ್ಣರಿಗೆ ಅವಮಾನ ಮಾಡಿದ್ದಾರೆಯೇ? ವೈರಲ್ ಪೋಸ್ಟ್ ಹಿಂದಿನ ಸತ್ಯ ಏನು?

    Claimಅಮಿತ್‌ ಶಾ ಬಸವಣ್ಣ ಅವರಿಗೆ ಅವಮಾನ ಮಾಡಿದ್ದಾರೆ Factಅಮಿತ್‌ ಶಾ ಅವರು ಬಸವಣ್ಣ ಪ್ರತಿಮೆಗೆ ಹೂಮಾಲೆ ಹಾಕುವ ಯತ್ನದಲ್ಲಿ ಎಸೆದಿರುವುದು, ಅದು ಕೆಳಕ್ಕೆ ಬಿದ್ದ ಘಟನೆ 2018ರದ್ದು ಅಮಿತ್‌ ಶಾ ಅವರು ಬಸವಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕರ್ನಾಟಕ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಹಲವು ವೀಡಿಯೋಗಳು, ಕ್ಲೇಮುಗಳು ಹರಿದಾಡುತ್ತಿದ್ದು,  ಅದರಲ್ಲಿ ಅಮಿತ್‌ ಶಾ ಬಸವಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂಬ ಕ್ಲೇಮ್‌ ಕೂಡ ಹರಿದಾಡುತ್ತಿದೆ. ಟ್ವೀಟರ್‌ನಲ್ಲಿ ಕಂಡುಬಂದ ಈ ಕ್ಲೇಮ್‌…

  • ಪ್ರಧಾನಿ ನರೇಂದ್ರ ಮೋದಿ ಚಹಾ ಕುಡಿಯುತ್ತಿರುವ ಈ ವೀಡಿಯೋ ಕರ್ನಾಟಕದ್ದಲ್ಲ, ವಾರಾಣಸಿಯದ್ದು!

    ಪ್ರಧಾನಿ ನರೇಂದ್ರ ಮೋದಿ ಚಹಾ ಕುಡಿಯುತ್ತಿರುವ ಈ ವೀಡಿಯೋ ಕರ್ನಾಟಕದ್ದಲ್ಲ, ವಾರಾಣಸಿಯದ್ದು!

    Claim:ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚಹಾ ಕುಡಿಯುತ್ತಿದ್ದಾರೆ Fact:ಈ ಹೇಳಿಕೆ ತಪ್ಪುದಾರಿಗೆಳೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಈ ವೀಡಿಯೋ ವಾರಾಣಸಿಯದ್ದಾಗಿದ್ದು, ಒಂದು ವರ್ಷದಷ್ಟು ಹಳೆಯದು. ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಏರುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಪ್ರಧಾನಿ ಮೋದಿ ಚಹಾ ಅಂಗಡಿಯಲ್ಲಿ ಚಹಾ ಕುಡಿಯುತ್ತಿರುವ ದೃಶ್ಯ ಕಾಣಿಸುತ್ತದೆ. ಈ ವೀಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದು ಕರ್ನಾಟಕದಿಂದ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ ಪ್ರಚಾರದ ಭರಾಟೆ ವ್ಯಾಪಕವಾಗಿದ್ದು,…