Ishwarachandra B G
-

Fact Check: ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಪ್ರಸಾದ ಬೆಲೆ ಇಳಿಸಲಾಗಿದೆಯೇ?
Claimತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆ Factತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆ ಎನ್ನುವುದು ಸುಳ್ಳು. ದೇಗುಲ ಟ್ರಸ್ಟ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಬೆಲೆಗಳನ್ನು ಇಳಿಸಲಾಗಿಲ್ಲ ಎಂದು ಹೇಳಿದೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನದ ಟಿಕೆಟ್ ಬೆಲೆಗಳನ್ನು ಇಳಿಸಲಾಗಿದೆ ಮತ್ತು ಲಡ್ಡು ಪ್ರಸಾದದ ಬೆಲೆಗಳನ್ನೂ ಇಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನುಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ, “ತಿರುಮಲ ವಿಶೇಷ ದರ್ಶನ ಟಿಕೆಟ್ ದರ ಇಳಿಕೆ- ಈ ಹಿಂದೆ…
-

Weekly wrap: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ವಾರದ ನೋಟ
ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ, ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ನ ಕಾಂಗ್ರೆಸ್ ಕಚೇರಿಯಲ್ಲೇ ತಲೆಮರೆಸಿಕೊಂಡಿದ್ದರು, ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ನಲ್ಲಿ ವಿರಾಟ್ ಕೊಹ್ಲಿ ಪ್ರತಿಮೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿ ಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವ ಹೇಳಿಕೆಯೂ ಇತ್ತು. ಈ ಕುರಿತಾಗಿ ನ್ಯೂಸ್ಚೆಕರ್…
-

Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್
Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕಪ್ಪುಬಿಳುಪು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ದೇವರೂ, ಸ್ವಾತಂತ್ರ್ಯ ಹೋರಾಟದಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ… ದೊಡ್ಡಿ ದಾರಿಯಲ್ಲಿ ಪ್ರಧಾನಿಯಾಗುವ ಅವಕಾಶ ದಕ್ಕಿರುವುದರಿಂದ ವಿಭಜನೆಗೆ ಒಪ್ಪಿಕೊಂಡೆ.. ನೆಹರೂ” ಎಂದಿದೆ.…
-

Weekly wrap: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಸಂತಾನಹರಣ, ವಾರದ ಕ್ಲೇಮ್ ನೋಟ
ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಹಿಂದೂ-ಬೌದ್ಧ ಮಹಿಳೆಯರಿಗೆ ಸಂತಾನಹರಣ, ಇಂದೋರ್ ನಲ್ಲಿ ಈದ್ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪಿನ ಕಲ್ಲುತೂರಾಟ,ಉತ್ತರ ಪ್ರದೇಶ ಸರ್ಕಾರ ಅಕ್ರಮ ನಿರ್ಮಾಣದ ಮಸೀದಿಯನ್ನು ಮಾತ್ರ ಕೆಡವಿದೆ, ದೇಗುಲ ಕೆಡವಿಲ್ಲ ಎಂಬ ಕೋಮು ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇವುಗಳನ್ನು ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ. ಇದರೊಂದಿಗೆ ಚುನಾವಣೆ ಭರವಸೆಗಳ ಬಗ್ಗೆ ರಾಹುಲ್ ಗಾಂಧಿ ಕ್ಷಮೆ ಕೇಳಿದ್ದಾರೆ, ಊಟ…