Ishwarachandra B G

  • Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

    Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

    Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ ವಿಧಿಸಿದ ಮರಣದಂಡನೆಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿದೆ. “ಭಾರತೀಯ ನೌಕಾಪಡೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ 8 ಮಂದಿಯ ಮರಣದಂಡನೆ ರದ್ದುಗೊಳಿಸಿದ ಕತಾರ್, ಮೋದಿ ಮತ್ತು ಜೈಶಂಕರ್ ರವರ ರಾಜತಾಂತ್ರಿಕ ನಡೆ ಸಫಲ” ಎಂದು ವೈರಲ್ ಹೇಳಿಕೆಯಲ್ಲಿ ಹೇಳಲಾಗಿದೆ. Also…

  • Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್‌ ನೋಟ

    Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್‌ ನೋಟ

    ಉತ್ತರಾಖಂಡದ ಸುರಂಗದಿಂದ 41 ಮಂದಿ ಕಾರ್ಮಿಕರನ್ನು ಪಾರು ಮಾಡಿದ ವಿದ್ಯಮಾನ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು ಎಐ ಚಿತ್ರ, ಕಾರ್ಮಿಕರ ರಕ್ಷಣೆಯ ವೀಡಿಯೋ ಎಂದು ತಾಲೀಮಿನ ವೀಡಿಯೋಗಳು ಹಂಚಿಕೆಯಾಗಿದ್ದವು. ಇದರೊಂದಿಗೆ ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿ ರಾಧೆ ಆದರು, ದಾಲ್ಚಿನ್ನಿ ತಿನ್ನುವುದರಿಂದ ಮಧುಮೇಹ ನಿಯಂತ್ರಿಸಬಹುದು ಎಂಬ ಕ್ಲೇಮ್‌ಗಳೂ ಇದ್ದವು. ಇವುಗಳನ್ನು ನ್ಯೂಸ್‌ಚೆಕರ್‌ ಸತ್ಯಶೋಧನೆಗೊಳಪಡಿಸಿದ್ದು, ಇವುಗಳು ಸುಳ್ಳು ಎಂದು ಸಾಬೀತು ಪಡಿಸಿದೆ. ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ…

  • Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

    Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

    Claim ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ದೃಶ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ದೇವಭೂಮಿ ಉತ್ತರಾಖಂಡ ದ ಉತ್ತರ ಕಾಶಿಯಲ್ಲಿ ಹಿಂದೂ ಭಕ್ತರು ಸುಗಮವಾಗಿ ಚಾರ್ ಧಾಮ್ ಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ಕಾರ ಕೆಲವು ಕಡೆ ಸುರಂಗ ಮಾರ್ಗವನ್ನು ಮಾಡಲು ಮುಂದಾದಾಗ, ದುರಾದೃಷ್ಟ ವಶಾತ್ ಒಂದು ಸುರಂಗದಲ್ಲಿ ಮಣ್ಣು ಕುಸಿತದಿಂದಾಗಿ 41 ಜನ‌ ಕಾರ್ಮಿಕರು ಸಿಕ್ಕಿಹಾಕಿಕೊಂಡು ತೊಂದರೆ ಅನುಭವಿಸುತ್ತಿದ್ದರು. ದೇವರ ದಯೆಯಿಂದ ಎಲ್ಲಾ 4೧ ಕಾರ್ಮಿಕರು ಯಾವುದೇ ತೊಂದರೆಯಾಗದಂತೆ…

  • Fact Check: ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ ಚಿತ್ರ ವೈರಲ್

    Fact Check: ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ ಚಿತ್ರ ವೈರಲ್

    Claim ಉತ್ತರಾಖಂಡದ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ ತಂಡವನ್ನು ತೋರಿಸುವ ಚಿತ್ರ. ಹಿಂದೂಸ್ತಾನ್ ಟೈಮ್ಸ್ ಸೇರಿದಂತೆ ಅನೇಕ ಪ್ರಕಾಶನಗಳು ತಮ್ಮ ದೆಹಲಿ ಆವೃತ್ತಿಯಲ್ಲಿ ಈ ಚಿತ್ರವನ್ನು ಪ್ರಕಟಿಸಿದ್ದು, ಈ ಚಿತ್ರವನ್ನು ಪಿಟಿಐಗೆ ಕ್ರೆಡಿಟ್ ಮಾಡಿವೆ ಮತ್ತು ದೈನಿಕ್ ಭಾಸ್ಕರ್ ತಮ್ಮ ಫೇಸ್ಬುಕ್ ಪುಟದಲ್ಲಿ ಈ ಚಿತ್ರವನ್ನು ಪ್ರಕಟಿಸಿದೆ. Also Read: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ? Fact ಈ ಚಿತ್ರದಲ್ಲಿ ತಂಡದ ಕೆಲವರ ಮುಖಗಳನ್ನು ತೀಡಿದಂತೆ…

  • Fact Check: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ?

    Fact Check: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ?

    Claim ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿದ ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ, “ದುಬೈ ನ ಮುಸ್ಲಿಂ ಮಹಿಳೆ ಭಗವದ್ ಗೀತೆ ಓದಿದ ಮೇಲೆ ಹಿಂದೂ ಧರ್ಮ ಒಪ್ಪಿಕೊಂಡು ರಾಧೆ ಆದಳು” ಎಂದು ಹೇಳಿದೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ತಪ್ಪು ಎಂದು ಕಂಡುಕೊಂಡಿದೆ. ನಿಜದಲ್ಲಿ ಈಕೆ ಮುಸ್ಲಿಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಲ್ಲ, ಹಿಂದೂ ಆಗಿದ್ದಾಕೆ ಇಸ್ಲಾಂಗೆ ಮತಾಂತರವಾಗಿದ್ದರು ಎಂದು…

  • Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್‌, ವಾರದ ಕ್ಲೇಮ್‌ ನೋಟ

    Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್‌, ವಾರದ ಕ್ಲೇಮ್‌ ನೋಟ

    ವಿಶ್ವಕಪ್‌ ಕ್ರಿಕೆಟ್ ಫೈನಲ್‌ ನಡೆ ಹಿನ್ನೆಲೆಯಲ್ಲಿ ಈ ವಾರ ಆಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ,  ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ಭಾರತ ಮಾತೆ ಯಾರು ಎಂದು ಕೇಳಿದ ರಾಹುಲ್‌ ಗಾಂಧಿ, ಅಶೋಕವನದಲ್ಲಿ ಸೀತಾ ಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತಂದ ದೃಶ್ಯ, ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದ ಖರ್ಗೆ, ಸರ್ಕಾರಿ ಬಸ್ ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಲ್ಲ ಎಂಬ ಕ್ಲೇಮ್ ಗಳು ಹರಿದಾಡಿವೆ.…

  • Fact Check: ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Claim ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡು ಬಂದ ಕ್ಲೇಮಿನಲ್ಲಿ “ಗವರ್ನ್‌ ಮೆಂಟ್‌ ಬಸ್‌ ಕೂಡ ಹೆಣ್ಣು ಮಕ್ಕಳಿಗೆ ಸೇಫ್‌ ಇಲ್ಲ” ಎಂದು ಹೇಳಲಾಗಿದೆ. Also Read: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ? ಈ ವೈರಲ್‌ ವೀಡಿಯೋ ಕುರಿತಾಗಿ ನಾವು ಸತ್ಯಶೋಧನೆ ನಡೆಸಿದ್ದು, ಬಸ್‌ ನಲ್ಲಿ ನಡೆದ ಗಂಡ-ಹೆಂಡಿರ ಜಗಳವನ್ನು ತಪ್ಪಾಗಿ ಬಿಂಬಿಸಲಾಗಿದೆ Fact ಸತ್ಯಶೋಧನೆಗಾಗಿ ನಾವು ಮೊದಲು ವೀಡಿಯೋದ…

  • Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

    Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

    Claimರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ Factಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದ್ದಾರೆ ಎಂದು ಹೇಳಿ ಬಳಿಕ ಕೂಡಲೇ ತಪ್ಪು ಸರಿಪಡಿಸಿಕೊಂಡಿದ್ದಾರೆ. ವೈರಲ್‌ ವೀಡಿಯೋದಲ್ಲಿ ಅವರು ತಪ್ಪಾಗಿ ಹೇಳಿದ್ದನ್ನು ಮಾತ್ರ ತೋರಿಸಲಾಗಿದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತ.. “ರಾಹುಲ್ ಗಾಂಧಿಯಂತಹ ನಾಯಕ ಈ ದೇಶದ ಏಕತೆಗಾಗಿ…

  • Fact Check: ವರ್ಲ್ಡ್ ಕಪ್‌ ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ವೈರಲ್‌ ವೀಡಿಯೋ ಅಸಲಿಯತ್ತೇನು?

    Fact Check: ವರ್ಲ್ಡ್ ಕಪ್‌ ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ವೈರಲ್‌ ವೀಡಿಯೋ ಅಸಲಿಯತ್ತೇನು?

    Claim ಅಹಮದಾಬಾದ್‌ನಲ್ಲಿ ನಡೆದ ಕ್ರಿಕೆಟ್‌ ವರ್ಲ್ಡ್ ಕಪ್ ಫೈನಲ್‌ನಲ್ಲಿ ಒಂದೂವರೆ ಲಕ್ಷ ಮಂದಿ ಹನುಮಾನ್‌ ಚಾಲೀಸಾ ಪಠಿಸಿದ್ದಾರೆ ಎಂಬ ವೀಡಿಯೋ ವೈರಲ್‌ ಆಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮೊನ್ನೆ ನಡೆದ ಕ್ರಿಕೆಟ್ ಮ್ಯಾಚ್ ನಲ್ಲಿ ಸುಮಾರು ಒಂದುವರೆ ಲಕ್ಷ ಜನ ಒಂದೇ ಬಾರಿ ಹನುಮಾನ್ ಚಾಲೀಸ್ ಹೇಳಿದ್ದು.. ಹಿಂದುಸ್ತಾನ ಬದಲಾಗುತ್ತಿದೆ, ಹಿಂದೂ ಬದಲಾಗುತ್ತಿದ್ದಾನೆ, ಈ ಬದಲಾವಣೆ ಬಹಳ ಅವಶ್ಯಕವಾಗಿ ಬೇಕಿತ್ತು” ಎಂದು ಹೇಳಲಾಗಿದೆ. Also Read: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ…

  • Fact Check: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದ ವೀಡಿಯೋ ನಿಜವೇ?

    Fact Check: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದ ವೀಡಿಯೋ ನಿಜವೇ?

    Claimಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದು ವೈರಲ್‌ ವೀಡಿಯೋ Factವೈರಲ್ ವೀಡಿಯೋದಲ್ಲಿರುವುದು ಸೀತಾಮಾತೆ ಕುಳಿತಿದ್ದ ಕಲ್ಲು ತಂದ ದೃಶ್ಯವಲ್ಲ. ಇದು ಉತ್ತರ ಪ್ರದೇಶದ ಕುಶಿನಗರಕ್ಕೆ ಭಗವಾನ್‌ ಬುದ್ಧನ ಅವಶೇಷಗಳನ್ನು ತಂದ ದೃಶ್ಯವಾಗಿದೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿರುವಾಗಲೇ, ಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲನ್ನು ಅಯೋಧ್ಯೆಗೆ ತರಲಾಗಿದೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮ್‌ ನಲ್ಲಿ, “ಶ್ರೀಲಂಕಾದ ಅಶೋಕ ವನದಲ್ಲಿ…