Ishwarachandra B G
-

Fact Check: ಚುನಾವಣಾ ಭರವಸೆಗಳ ಬಗ್ಗೆ ರಾಹುಲ್ ಗಾಂಧಿ ಕ್ಷಮೆ ಕೇಳಿದ್ದಾರೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claimಪ್ರತಿ ತಿಂಗಳು ₹ 8,500 ಮತ್ತು ಯುವಕರಿಗೆ ₹ 1,00,000 ಸಂಬಳ ನೀಡುವುದಾಗಿ ಚುನಾವಣಾ ಭರವಸೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ. Factಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಹುಲ್ ಗಾಂಧಿಯವರು ಯಾವುದೇ ಕ್ಷಮೆ ಕೋರಿಲ್ಲ ಮತ್ತು ಚುನಾವಣಾ ಭರವಸೆಗಳ ಕುರಿತಾದ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿರುವ ಹೇಳಿಕೆಗಳು ತಪ್ಪುದಾರಿಗೆಳೆಯುವಂಥಾದ್ದಾಗಿದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಿಂಗಳಿಗೆ ₹ 8,500 ಮತ್ತು ಯುವಕರಿಗೆ ತಿಂಗಳಿಗೆ ₹ 1,00,000 ವೇತನ ನೀಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ ಎಂದು…
-

Weekly wrap: ಐಎನ್‌ಡಿಐ ಒಕ್ಕೂಟದ ನಾಯಕರಿಂದ ಎನ್‌ಡಿಎ ನಾಯಕರ ಭೇಟಿ, ಕಂಗನಾ ಕೆನ್ನೆಯಲ್ಲಿ ಏಟಿನ ಗುರುತು, ವಾರದ ನೋಟ
ಲೋಕಸಭೆ ಚುನಾವಣೆ ಮುಗಿದಿದ್ದರೂ ಆ ಕುರಿತ ಹೇಳಿಕೆಗಳು ಈ ವಾರವೂ ಹರಿದಾಡಿವೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ಬಂದ ಬೆನ್ನಲ್ಲೇ, ಐಎನ್‌ಡಿಐ ಒಕ್ಕೂಟದ ನಾಯಕರಿಂದ ಎನ್‌ಡಿಎ ನಾಯಕರ ಭೇಟಿ, ಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ, ಈ ಬಾರಿ 110 ಮಂದಿ ಮುಸ್ಲಿಂ ಅಭ್ಯರ್ಥಿಗಳು ಸಂಸತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿಕೆಗಳು ಹರಿದಾಡಿದ್ದವು. ಇದು ಹೊರತಾಗಿ ನೇಪಾಳ ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆ, ನೆಲ್ಲಿಕಾಯಿರಸದಿಂದ ಬಿಳಿ ಕೂದಲು ಸಮಸ್ಯೆ ಪರಿಹಾರ ಎಂಬ ಹೇಳಿಕೆಗಳೂ ಇದ್ದವು. ಇವುಗಳ…