Ishwarachandra B G

  • Weekly wrap: ಹಮಾಸ್‌ನಿಂದ ಶವಯಾತ್ರೆ ನಾಟಕ, ಪರಪ್ಪನ ಅಗ್ರಹಾರಕ್ಕೆ 420 ಬಸ್‌, ವಾರದ ಕ್ಲೇಮ್‌ ನೋಟ

    Weekly wrap: ಹಮಾಸ್‌ನಿಂದ ಶವಯಾತ್ರೆ ನಾಟಕ, ಪರಪ್ಪನ ಅಗ್ರಹಾರಕ್ಕೆ 420 ಬಸ್‌, ವಾರದ ಕ್ಲೇಮ್‌ ನೋಟ

    ಹಮಾಸ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವಂತೆ, ಆ ಕುರಿತ ಕ್ಲೇಮ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ, ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ, ಕರ್ನಾಟಕದಲ್ಲಿ ವಾಹನ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ, ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣ ಎಂದು ಎಐ ಚಿತ್ರ, ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಕ್ಲೇಮ್‌ ಗಳು ಈ ವಾರ ಹೈಲೈಟ್ ಆಗಿದ್ದವು. ಈ ಬಗ್ಗೆ ನ್ಯೂಸ್‌ ಚೆಕರ್‌ ಸತ್ಯಶೋಧನೆ ನಡೆಸಿದ್ದು ಇವುಗಳು ಸುಳ್ಳು…

  • Fact Check: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಹೀಗಿದೆಯೇ?

    Fact Check: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಹೀಗಿದೆಯೇ?

    Claimಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ Factಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಎಂದು ಹಾಕಲಾಗಿರುವ ಚಿತ್ರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನಿಂದ ಮಾಡಿದ್ದು, ಇದು ನಿಜವಲ್ಲ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರಣ ಎಂದು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್ ಕಾರ್ಡ್‌ ಫೇಸ್‌ಬುಕ್‌ನಲ್ಲಿ ಮಾಡಿದ ಪೋಸ್ಟ್ ನಲ್ಲಿ “ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ನಿಲ್ದಾಣದ ಚಿತ್ರಣ ಮೋದಿಜೀ ನಿಮಗೆ ನೀಡಿದ ಒಂದು ಮತ ನಮ್ಮ ಕನಸಿನ ಭಾರತವನ್ನು ರೂಪಿಸುತ್ತಿದೆ” ಎಂದು ಹೇಳಿದೆ.…

  • Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು!

    Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು!

    Claimವಿಧಾನಸೌಧದಿಂದ ಪರಪ್ಪನ ಅಗ್ರಹಾರ ಜೈಲಿಗೆ 420 ಸಂಖ್ಯೆಯ ಬಸ್‌ ಇದೆ Factವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು. ಅಲ್ಲಿಗೆ ನೇರ ಬಸ್‌ ಇಲ್ಲ ಮತ್ತು ವೈರಲ್‌ ಪೋಸ್ಟ್ ನಲ್ಲಿ ಬಳಸಿದ ಚಿತ್ರ ತಿರುಚಿದ್ದಾಗಿದೆ ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಆರಂಭಿಸಲಾಗಿದೆ ಎಂಬ ಹೇಳಿಕೆಯುಳ್ಳ ವಾಟ್ಸಾಪ್‌ ಸಂದೇಶವೊಂದು ಮರಾಠಿಯಲ್ಲಿ ವೈರಲ್‌ ಆಗಿದೆ. ಇದಕ್ಕೂ ಮೊದಲು ಇಂತಹುದೇ ಹೇಳಿಕೆಯುಳ್ಳ ಪೋಸ್ಟ್ ಗಳು ವೈರಲ್‌ ಆಗಿರುವುದನ್ನು…

  • Fact Check: ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?

    Fact Check: ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?

    Claim ಹಮಾಸ್‌-ಇಸ್ರೇಲ್‌ ಸಂಘರ್ಷದ ಮಧ್ಯೆ, ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಮಾಡುತ್ತಿದ್ದಾರೆ ಎಂಬಂತೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಹಮಾಸ್‌ ಮುಸ್ಲಿಮರ ಡ್ರಾಮಾ, ಪ್ಯಾಲಸ್ತೀನ್ ನಲ್ಲಿ ನಡೀತಿರೋದು” ಎಂದು ಹೇಳಲಾಗಿದೆ. ಈ ಕುರಿತ ಸತ್ಯಶೋಧನೆಯನ್ನು ನ್ಯೂಸ್‌ಚೆಕರ್‌ ನಡೆಸಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿತು, ಇದು ಯುಎಇ ಮೂಲದ ಮಾಧ್ಯಮ ಸಂಸ್ಥೆ ಅಲ್ ರೋಯಾ ಮಾರ್ಚ್ 24, 2020 ರಂದು ಮಾಡಿದ ಈ ಅರೇಬಿಕ್ ಸುದ್ದಿ ವರದಿಗೆ ನಮ್ಮನ್ನು…

  • Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?

    Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?

    Claimಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ Factವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಟಾರು ಹಾಕಿದ ವಿದ್ಯಮಾನ ಕರ್ನಾಟಕದಲ್ಲ. ಇದು ಬಲ್ಗೇರಿಯಾದ ಚಿತ್ರ ಗ್ಯಾರೆಂಟಿ ಸ್ಕೀಂಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾಗಿದ್ದು, ವಾಹನದ ಚಕ್ರಗಳು ಹೋಗುವ ಜಾಗಕ್ಕೆ ಮಾತ್ರವೇ ಡಾಮರು ಹಾಕಲಾಗಿದೆ ಎಂದು ಹೇಳುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮ್‌ ಪ್ರಕಾರ, “ಭಾಗ್ಯಗಳಿಂದ ಖಜಾನೆ ಖಾಲಿ ಆಗುತ್ತಿದೆ, ಆದರೂ ನಾವು ಅಭಿವೃದ್ದಿ ನಿಲ್ಲಿಸಲ್ಲ.. ದುಂದುವೆಚ್ಚ ಕಮ್ಮಿ ಮಾಡಿ ವಾಹನದ…

  • Weekly wrap: ಇಸ್ರೇಲ್‌ ಸ್ನಿಪರ್ ಗಳ ಶೂಟಿಂಗ್‌, ಕಾಂಗ್ರೆಸ್‌ ನಾಯಕರ ಚಪ್ಪಲಿ ಹೊಡೆದಾಟ ವಾರದ ಕ್ಲೇಮ್‌ ನೋಟ

    Weekly wrap: ಇಸ್ರೇಲ್‌ ಸ್ನಿಪರ್ ಗಳ ಶೂಟಿಂಗ್‌, ಕಾಂಗ್ರೆಸ್‌ ನಾಯಕರ ಚಪ್ಪಲಿ ಹೊಡೆದಾಟ ವಾರದ ಕ್ಲೇಮ್‌ ನೋಟ

    ಇಸ್ರೇಲ್‌ ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವಾರವೂ ಇಸ್ರೇಲ್‌ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎಂದು ವೀಡಿಯೋ ಗೇಮ್‌ ದೃಶ್ಯಗಳು ವೈರಲ್‌ ಆಗಿದ್ದವು. ಬಿಜೆಪಿ ಸಂಸದ-ಶಾಸಕರ ನಡುವಿನ ಹೊಡೆದಾಟ, ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ಎಂದು ಬಿಂಬಿತವಾಗಿತ್ತು. ಇದರೊಂದಿಗೆ ಆರೆಸ್ಸೆಸ್‌ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ ಎಂದು ಶಾಲೆಯೊಂದರ ವೀಡಿಯೋ ವೈರಲ್‌ ಆಗಿತ್ತು. ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿಂದರೆ ಆರೋಗ್ಯವಂತರಾಗಬಹುದು ಎಂದೂ ಹೇಳಲಾಗಿತ್ತು. ಇವುಗಳನ್ನು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಹೇಳಿಕೆಗಳು ತಪ್ಪು ಎಂದು ಸಾಬೀತು…

  • Fact Check: ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆಯೇ?

    Fact Check: ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆಯೇ?

    Claimಬುರ್ಖಾ ಧರಿಸದವರನ್ನು ಬಸ್‌ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆ Factಕಾಲೇಜು ಎದುರು ಬದಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳು ಮತ್ತು ಬಸ್ ಪ್ರಯಾಣಿಕರ ನಡುವಿನ ವಾಗ್ವಾದದ ವೀಡಿಯೋ ಇದಾಗಿದೆ. ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆ ಎಂಬಂತೆ ಪೋಸ್ಟ್ ಗಳು ಫೇಸ್‌ಬುಕ್‌ನಲ್ಲಿ ವೈರಲ್‌ ಆಗಿದೆ. ಈ ಕುರಿತ ಹೇಳಿಕೆಯಲ್ಲಿ “ಇದು ಕೇರಳ. ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಮಹಿಳೆಯರನ್ನು ಬಸ್‌ನಲ್ಲಿ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಈಗ ಹಿಂದೂಗಳು ತಮ್ಮ ತಲೆ ಮುಚ್ಚಿಕೊಳ್ಳಬೇಕು…

  • Fact Check: ಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣ ಎಂಬ ಈ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣ ಎಂಬ ಈ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Claimಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣದ ಮಾಡೆಲ್‌ Factಆರೆಸ್ಸೆಸ್‌ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ. ಇದು ಶಿಕ್ಷಣದ ಮಾಡೆಲ್‌ ಎಂದು ವೈರಲ್‌ ವೀಡಿಯೋದೊಂದಿಗೆ ಹೇಳಿರುವುದು ತಪ್ಪು. ಇದು ಗುರುಕುಲ ಎಂಬ ಸಂಸ್ಕೃತ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಹೊಡೆದ ಘಟನೆ ಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣ ಈ ರೀತಿ ಇದೆ ಎಂದು ಶಿಕ್ಷಕರಂತೆ ಕಾಣುವ ವ್ಯಕ್ತಿ ಮಕ್ಕಳಿಗೆ ಹೊಡೆಯುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕ್ಲೇಮಿನಲ್ಲಿ ಶಿಕ್ಷಕರಂತೆ ಕಾಣುವ ವ್ಯಕ್ತಿ ಬಾಲಕನೊಬ್ಬನಿಗೆ ಹೊಡೆಯುತ್ತಾರೆ. ಇದಕ್ಕೆ ““ಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣದ…

  • Fact Check: ಚಪ್ಪಲಿಯಲ್ಲಿ ಹೊಡೆದಾಡಿದ ಕಾಂಗ್ರೆಸ್ ನಾಯಕರು ಎಂಬ  ವೀಡಿಯೋ ಹಿಂದಿನ ಸತ್ಯ ಏನು?

    Fact Check: ಚಪ್ಪಲಿಯಲ್ಲಿ ಹೊಡೆದಾಡಿದ ಕಾಂಗ್ರೆಸ್ ನಾಯಕರು ಎಂಬ ವೀಡಿಯೋ ಹಿಂದಿನ ಸತ್ಯ ಏನು?

    Claimಚಪ್ಪಲಿಯಲ್ಲಿ ಹೊಡೆದಾಡಿದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕರು Factವೈರಲ್‌ ವೀಡಿಯೋ ಮಧ್ಯಪ್ರದೇಶ ಕಾಂಗ್ರೆಸ್‌ ಸಭೆಯಲ್ಲಿ ನಡೆದ ಹೊಡೆದಾಟವಲ್ಲ, ಇದು 2019 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಹಳೆಯ ವೀಡಿಯೋವಾಗಿದೆ. ಮಧ್ಯಪ್ರದೇಶ ಕಾಂಗ್ರೆಸ್‌ ಸಭೆಯಲ್ಲಿ ಪಕ್ಷದ ನಾಯಕರ ಮಧ್ಯೆ ಹೊಡೆದಾಟ ನಡೆದಿದೆ ಎಂಬಂತೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಕ್ಲೇಮಿನಲ್ಲಿ, “ಮದ್ಯಪ್ರದೇಶದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದ ಮೇಲೆ ರಾಹುಲ್ ಗಾಂಧಿಯ ಪ್ಯಾರ್ ಕೇ ದುಕಾನ್…

  • Fact Check: ಇಸ್ರೇಲ್‌ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎನ್ನುವುದು ನಿಜವಾದ್ದೇ?

    Fact Check: ಇಸ್ರೇಲ್‌ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎನ್ನುವುದು ನಿಜವಾದ್ದೇ?

    Claimಇಸ್ರೇಲ್‌ ಸ್ನಿಪರ್ ಗಳು ಶಕ್ತಿಶಾಲಿ ರೈಫಲ್ ಗಳನ್ನು ಬಳಸಿ ಭಯೋತ್ಪಾದಕರನ್ನು ಶೂಟ್ ಮಾಡುತ್ತಿರುವ ನೈಜ ಮತ್ತು ಇತ್ತೀಚಿನ ದೃಶ್ಯ Factವೈರಲ್‌ ವೀಡಿಯೋ ಆರ್ಮಾ 3 ಎಂಬ ವೀಡಿಯೋ ಗೇಮ್‌ ನೊಂದಿಗೆ ರಚಿಸಲಾದ ಸಿಮ್ಯುಲೇಶನ್‌ ಆಗಿದ್ದು, ಇದು ನಿಜವಾದ ವೀಡಿಯೋ ಅಲ್ಲ ಇಸ್ರೇಲ್‌-ಹಮಾಸ್ ಮಧ್ಯೆ ಸಂಘರ್ಷ ನಡೆಯುತ್ತಿರುವಂತೆಯೇ, ಇಸ್ರೇಲ್ ಸ್ನಿಪರ್ ಗಳು ಶಕ್ತಿಶಾಲಿ ಗನ್‌ಗಳನ್ನು ಬಳಸಿ ಭಯೋತ್ಪಾದಕರನ್ನು ಚೆಂಡಾಡುತ್ತಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇಸ್ರೇಲ್ ಸೈನಿಕರು ಎಂತಹ ಶಕ್ತಿಯುತವಾದ ಟೆಲಿಸ್ಕೋಪಿಕ್ ಲಾಂಗ್…