Ishwarachandra B G

  • Fact Check: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ?

    Fact Check: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ?

    Claim ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ಚಂದ್ರಯಾನ-3 ಇಳಿಯುವ ವೀಡಿಯೋವನ್ನು ನಾಸಾ ಚಿತ್ರೀಕರಿಸಿದೆ. ಇದರ ಆರ್ಕೈವ್‌ ಮಾಡಲಾದ ಆವೃತ್ತಿ ಇಲ್ಲಿದೆ. Fact ಸತ್ಯಶೋಧನೆ ವೇಳೆ ವೀಡಿಯೊದ ಬಲಭಾಗದ ಮೂಲೆಯಲ್ಲಿ ಯೂಟ್ಯೂಬ್  ಸಬ್‌ಸ್ಕ್ರಿಪ್ಷನ್‌ ಲೋಗೋವನ್ನು ನಾವು ಗಮನಿಸಿದ್ದೇವೆ. ಆ ನಂತರ ನಾವು ಯೂಟ್ಯೂಬ್ನಲ್ಲಿ ‘Moon landing video’ ಎಂಬ ಪದಗಳನ್ನು ಬಳಸಿಕೊಂಡು ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಒಂದು ತಿಂಗಳ ಹಿಂದೆ ಹ್ಯಾಜೆಗ್ರಯಾರ್ಟ್ ಅಪ್ಲೋಡ್ ಮಾಡಿದ ಅಪೊಲೊ 11 ಚಂದ್ರನ ಲ್ಯಾಂಡಿಂಗ್ ಅನ್ನು ತೋರಿಸುವ ಯೂಟ್ಯೂಬ್‌ ಶಾರ್ಟ್ಸ್ ವೀಡಿಯೋಗೆ…

  • Fact Check: ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆಯೇ, ಸತ್ಯವೇನು?

    Fact Check: ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆಯೇ, ಸತ್ಯವೇನು?

    Claimಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆ Factವೈರಲ್ ಆಗಿರುವ ವೀಡಿಯೋ ರೊಹಿಂಗ್ಯಾಗಳದ್ದಲ್ಲ, ಅದು ಇರಾನಿನ ಅಲೆಮಾರಿಗಳ ಕುರಿತ ವೀಡಿಯೋ ಆಗಿದೆ ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಿದ್ದು, ಇದರಿಂದಲೇ ರೊಹಿಂಗ್ಯಾಗಳು ಭಾರತವನ್ನು ಪ್ರವೇಶಿಸುತ್ತಿದ್ದಾರೆ ಎಂಬರ್ಥದಲ್ಲಿ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಕಳ್ಳದಾರಿ ಮಾಡಿಕೊಂಡಿರುವ ಈ ಜನರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಭಾರತಕ್ಕೆ ಹೇಗೆ ಬರುತ್ತಾರೆ ನೋಡಿ, ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಬರುವ ಇವರು ಕಟ್ಟಾ ರೋಹಿಂಗ್ಯಾ ಮುಸ್ಲಿಮರು ಎಂಬುದು ಈ ವಿಡಿಯೋದಲ್ಲಿ…

  • Fact Check: ಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ₹100 ಪಡೆಯುತ್ತಿದ್ದರು ಎನ್ನುವುದು ನಿಜವೇ?

    Fact Check: ಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ₹100 ಪಡೆಯುತ್ತಿದ್ದರು ಎನ್ನುವುದು ನಿಜವೇ?

    Claimಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು Fact1930ರ ಹೊತ್ತಿನಲ್ಲಿ ಗಾಂಧಿ ಜೈಲಿನಲ್ಲಿದ್ದ ವೇಳೆ ಖೈದಿಗಳ ಖರ್ಚಿಗಾಗಿ ಬ್ರಿಟಿಷ್ ಸರ್ಕಾರ ಹಣ ಕೊಡುತ್ತಿದ್ದು ಗಾಂಧಿ ಅವರಿಗೆ ₹100 ಕೊಡಲು ಉದ್ದೇಶಿಸಿತ್ತು. ಆದರೆ ಅವರು ಅದನ್ನು ನಿರಾಕರಿಸಿದ್ದರು ಮೋಹನದಾಸ್ ಕರಮ್ ಚಂದ್ ಗಾಂಧಿಯವರು ವೈಯಕ್ತಿಕ ಖರ್ಚಿಗೆಂದು ಬ್ರಿಟಿಷರಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪಿನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ ಕೊನೆಗೂ ಆ ಪತ್ರವು ರಾಷ್ಟ್ರೀಯ ದಾಖಲೆಗಳಲ್ಲಿ ಸಿಕ್ಕಿತು.1930ರಲ್ಲಿ ಗಾಂಧೀಜಿಯವರು…

  • Fact Check: ಮುಸ್ಲಿಮರ ಅಂಗಡಿಯಲ್ಲಿ ಬಿರಿಯಾನಿ ತಯಾರಿಸಲು ಚರಂಡಿ ನೀರು ಬಳಸಲಾಗಿತ್ತೇ ಸತ್ಯ ಏನು?

    Fact Check: ಮುಸ್ಲಿಮರ ಅಂಗಡಿಯಲ್ಲಿ ಬಿರಿಯಾನಿ ತಯಾರಿಸಲು ಚರಂಡಿ ನೀರು ಬಳಸಲಾಗಿತ್ತೇ ಸತ್ಯ ಏನು?

    Claimಹರಿಯಾಣದ ಪಿಂಜೋರ್ ನ ಮುಸ್ಲಿಮರ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ Factಅಂಗಡಿಯವರು ಚರಂಡಿ ನೀರನ್ನು ರಸ್ತೆ ಬದಿಗೆ ಬಿಡುತ್ತಿರುವುದು ಕಂಡುಬಂದಿದೆ ಮತ್ತು ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತಿದೆ ಎನ್ನುವುದು ಸುಳ್ಳಾಗಿದೆ ಹರಿಯಾಣದ ಪಿಂಜೋರ್ ನ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ ಎಂದು ವೀಡಿಯೋ ಒಂದು ವೈರಲ್‌ ಆಗಿದೆ. ಇದರ ಗಲಾಟೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಳಕೆದಾರರು ಹಂಚಿಕೊಂಡಿದ್ದಾರೆ. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಬಿರಿಯಾನಿ ಮಾಡಲು ಚರಂಡಿ ನೀರು ಬಳಸುತ್ತಿದ್ದವರನ್ನು…

  • Fact Check: ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಗೀತೆ ತಪ್ಪಾಗಿ ಹಾಡುತ್ತಿರುವ ವೀಡಿಯೋ ವೈರಲ್‌, ಸತ್ಯವೇನು?

    Fact Check: ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಗೀತೆ ತಪ್ಪಾಗಿ ಹಾಡುತ್ತಿರುವ ವೀಡಿಯೋ ವೈರಲ್‌, ಸತ್ಯವೇನು?

    Claim ಸ್ವಾತಂತ್ರ್ಯೋತ್ಸವದ ದಿನದಂದು ಧ್ವಜಾರೋಹಣ ಬಳಿಕ ಅತಿಥಿಯೊಬ್ಬರು ತಪ್ಪಾಗಿ ರಾಷ್ಟ್ರಗೀತೆ ಹಾಡುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ವಾಟ್ಸಾಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದ್ದು, ವೈರಲ್‌ ಆಗಿದೆ. ಈ ವೀಡಿಯೋದ ಸತ್ಯಶೋಧನೆ ಮಾಡುವಂತೆ ಬಳಕೆದಾರೊಬ್ಬರು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌ಗೆ ದೂರು ನೀಡಿದ್ದು ಅದನ್ನು ನಾವು ಸ್ವೀಕರಿಸಿದ್ದೇವೆ. Also Read: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ? Fact ಸತ್ಯಶೋಧನೆಗಾಗಿ ನಾವು…

  • Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

    Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

    Claimಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್‌ ನಾಗರಿಕರನ್ನು ಒತ್ತಾಯಿಸಿದ್ದಾರೆ Factಮುಖ್ಯ ನ್ಯಾಯಮೂರ್ತಿಯವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ ಸುಪ್ರೀಂ ಕೋರ್ಟ್‌ ನ ಮುಖ್ಯನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್‌ ಅವರು ಭಾರತೀಯ ನಾಗರಿಕರು ಬೀದಿಗಿಳಿವಂತೆ ಕರೆ ನೀಡಿದ್ದಾರೆ ಎಂಬ ಸಂದೇಶವು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ, ಸರ್ವಾಧಿಕಾರಿ ಸರ್ಕಾರವನ್ನು ಪ್ರಶ್ನಿಸಿ, ಜನರ ಹಕ್ಕುಗಳ ಬಗ್ಗೆ ಭಾರತೀಯ ನಾಗರಿಕರು ಒಗ್ಗೂಡಿ ಬೀದಿಗಿಳಿವಂತೆ ಪ್ರೇರೇಪಿಸುತ್ತಿದ್ದಾರೆ. ಅಲ್ಲದೇ ಸಂವಿಧಾನ ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಉಳಿಸುವ…

  • Weekly wrap: ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್‌ಗಳ ನೋಟ

    Weekly wrap: ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್‌ಗಳ ನೋಟ

    ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು, ಈ ವಾರದ ಟಾಪ್‌ ಕ್ಲೇಮ್ ಗಳಲ್ಲಿ ಸ್ಥಾನ ಪಡೆದಿವೆ.  ಇದರಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಮಾಡಲು ಹೈಕೋರ್ಟ್‌ ಆದೇಶ ಎಂಬ ವಿಚಾರಗಳು ಪ್ರಮುಖವಾಗಿದ್ದವು. ಇದು ಹೊರತಾಗಿ ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ತ್ರಿವರ್ಣ ಧ್ವಜ ಹಾರಾಟ, ಎಂಟಿ ಆರ್‌ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್‌ ಮಸಾಲಾ ಖರೀದಿಸಿದೆ ಎಂಬ ಕೋಮು ಭಾವನೆ ಕೆರಳಿಸುವ ಕ್ಲೇಮ್‌ಗಳೂ ಇದ್ದವು.…

  • Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?

    Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?

    Claim ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್‌’ ಹೆಸರಿಡಲಾಗಿದೆ ಎಂಬಂತೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಅಮೆರಿಕಾದಲ್ಲಿ ಹೊಸದಾಗಿ ಲಾಂಚ್‌ ಆಗಿರುವ ಕಾರಿನ ಹೆಸರು “ರಾಮ್‌” ಇಡೀ ವಿಶ್ವವೇ ಸನಾತನ ಧರ್ಮವನ್ನು ಗೌರವಿಸುವ ಕಾಲ ಬಂದಿದೆ ಜೈ ಶ್ರೀರಾಮ್” ಎಂದಿದೆ. Also Read: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ? ಈ ಹೇಳಿಕೆ ಕುರಿತ ಸತ್ಯಶೋಧನೆಗೆ ನ್ಯೂಸ್‌ಚೆಕರ್‌ ಮುಂದಾಗಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ.…

  • Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?

    Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?

    Claimರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ Factರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಒಬ್ಬರು ರೈತರಿಗೆ ದೌರ್ಜನ್ಯ ನಡೆಸಿದ ಪ್ರಕರಣ ಹಳೆಯದಾಗಿದ್ದು, ಈಗಿನದ್ದಲ್ಲ. ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ದೌರ್ಜನ್ಯ ನಡೆದಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರಿಗೆ ಅನ್ಯಾಯ” ಎಂದು ಹೇಳಲಾಗಿದ್ದು, ಇದರೊಂದಿಗೆ ವೀಡಿಯೋವೊಂದನ್ನು ಲಗತ್ತಿಸಲಾಗಿದೆ. ಈ ವಿಚಾರದ ಬಗ್ಗೆ ನ್ಯೂಸ್ ಚೆಕರ್‌ ಸತ್ಯಶೋಧನೆ ನಡೆಸಿದ್ದು, ಇದು ಹಳೆಯ ವೀಡಿಯೋ ಎಂದು ತಿಳಿದುಬಂದಿದೆ.…

  • Fact Check: ಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಹೈಕೋರ್ಟ್‌ ತೀರ್ಪು, ಎನ್ನುವುದು ನಿಜವೇ?

    Fact Check: ಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಹೈಕೋರ್ಟ್‌ ತೀರ್ಪು, ಎನ್ನುವುದು ನಿಜವೇ?

    Claimಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌, ಹೈಕೋರ್ಟ್‌ ತೀರ್ಪು Factಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕುರಿತು ಹೈಕೋರ್ಟ್ ಈವರೆಗೂ ಯಾವುದೇ ತೀರ್ಪು ನೀಡಿಲ್ಲ. ಈ ವಿಚಾರದಲ್ಲಿ ಪಿಐಎಲ್‌ ಸಲ್ಲಿಕೆಯಾಗಿದೆ ಆದರೆ ಇನ್ನೂ ಅದು ವಿಚಾರಣೆಗೆ ಬಂದಿಲ್ಲ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹತ್ವದ ಗ್ಯಾರೆಂಟಿ “ಶಕ್ತಿ” ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಇದೀಗ ಉಚಿತ ಬಸ್‌ ಪ್ರಯಾಣ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಹರಿದಾಡಿದೆ. ಈ…