Ishwarachandra B G
-

Weekly Wrap: ಕೆಎಸ್ಆರ್ಟಿಸಿ ಬಸ್ಗೆ ಹತ್ತುವಾಗ ಮಹಿಳೆ ಕೈ ತುಂಡು, ರಾಷ್ಟ್ರಪತಿಗೆ ಪುರಿ ಗರ್ಭಗುಡಿಗೆ ತಡೆ, ವಾರದ ಸುಳ್ಳು ಕ್ಲೇಮ್ಗಳ ನೋಟ
ಕೆಎಸ್ಆರ್ಟಿಸಿ ಬಸ್ಗೆ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯೊಬ್ಬರ ಕೈ ತುಂಡಾಗಿದೆ, ಪುರಿ ಜಗನ್ನಾಥ ದೇಗುಲದ ಗರ್ಭಗುಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರವೇಶಕ್ಕೆ ತಡೆ ಒಡ್ಡಲಾಗಿದೆ, ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್ ಪ್ರವಾಸದ ವೇಳೆ ಮುಸ್ಲಿಂ ಟೋಪಿ ಧರಿಸಿದ್ದರು, ಸಚಿವ ಪ್ರಿಯಾಂಕ ಖರ್ಗೆ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದರು, ಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ರದ್ದುಮಾಡಿದೆ, ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ನಂಬರ್ ಕೊಡಲಾಗಿದೆ ಮತ್ತು ಋತುಚಕ್ರ ವೇಳೆ ಮಹಿಳೆಯರು ನೆಲ್ಲಿಕಾಯಿ ತಿಂದರೆ ಫಲವತ್ತತೆ ಹೆಚ್ಚುತ್ತದೆ ಎಂಬ…
-

Fact Check: ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆಯೇ?
Claimಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆ Factಕಲಬುರಗಿಯಲ್ಲಿ ಇತ್ತೀಚೆಗೆ ನಡೆದ ಪೊಲೀಸ್, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಗೋ ರಕ್ಷಣೆಯ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳಿದ್ದಾರೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಅಕ್ರಮ ಗೋಹತ್ಯೆ ಬೆಂಬಲಿಸಿ ಮತ್ತು ಇದನ್ನು ವಿರೋಧಿಸಿದವರನ್ನು ಬಂಧಿಸುವಂತೆ ಪೊಲೀಸರಿಗೆ ಒತ್ತಡ ಹೇರಿದ್ದಾರೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು…
-

Weekly Wrap: ರೈಲ್ವೇ ಸಿಗ್ನಲಿಂಗ್ ಜೆ.ಇ. ನಾಪತ್ತೆ, ಸ್ಟೇಷನ್ ಮಾಸ್ಟರ್ ಶರೀಫ್ಗೆ ಥಳಿತ ಈ ವಾರದ ಸುಳ್ಳು ಕ್ಲೇಮ್ಗಳ ಕುರಿತ ನೋಟ
ಒಡಿಶಾ ರೈಲು ದುರಂತದ ಬಳಿಕ ವಿವಿಧ ಸುಳ್ಳು ನಿರೂಪಣೆಗಳು ಈ ವಾರವೂ ಸುದ್ದಿ ಮಾಡಿದೆ. ಸಿಬಿಐ ವಿಚಾರಣೆ ಶುರು ಮಾಡುತ್ತಲೇ ರೈಲ್ವೇ ಸಿಗ್ನಲಿಂಗ್ ನ ಜೂನಿಯರ್ ಎಂಜಿನಿಯರ್ ಅಮೀರ್ ಖಾನ್ ನಾಪತ್ತೆಯಾಗಿದ್ದಾರೆ ಮತ್ತು ಬಹನಾಗಾ ಸ್ಟೇಷನ್ ಮಾಸ್ಟರ್ ಶರೀಫ್ ಬಂಧನವಾಗಿದ್ದು, ಪೊಲೀಸರು ಥಳಿಸುತ್ತಿರುವ ವೀಡಿಯೋ ಎನ್ನುವ ಕ್ಲೇಮುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಉಳಿದಂತೆ, ಬಿಪರ್ ಜಾಯ್ ಚಂಡಮಾರುತದ ಪರಿಣಾಮ ತೋರಿಸಲು ಹಳೆಯ, ಸಂಬಂಧವೇ ಇಲ್ಲದ ವೀಡಿಯೋಗಳನ್ನು ಬಳಸಿರುವುದು, ಫೋಟೋ ತೆಗೆಯುತ್ತಿದ್ದ ಯುವತಿಯನ್ನು ಮೊಸಳೆ ನುಂಗಿದೆ ಎನ್ನುವ ವೀಡಿಯೋ,…