Ishwarachandra B G
-

Fact Check: ಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ಸತ್ಯ ಏನು?
Claimಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 26 ಸ್ಥಾನಗಳನ್ನು ಗೆದ್ದು ಬಿಜೆಪಿ ಜಯಭೇರಿ ಬಾರಿಸಿದೆ Factಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆ 2022ರಲ್ಲಿ ನಡೆದಿದ್ದು ತೃಣಮೂಲ ಕಾಂಗ್ರೆಸ್ ಜಯಗಳಿಸಿತ್ತು ಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 26 ಸ್ಥಾನಗಳನ್ನು ಗೆದ್ದು ಬಿಜೆಪಿ ಜಯಭೇರಿ ಬಾರಿಸಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸಾಪ್ನಲ್ಲಿ ಹರಿದಾಡುತ್ತಿರುವ ಈ ಕ್ಲೇಮಿನಲ್ಲಿ “ಪಶ್ಚಿಮ ಬಂಗಾಳದ ಭಾಟಪಾರಾ ಮಹಾನಗರಪಾಲಿಕೆಗೆ ನಡೆದ ಚುನಾವಣೆಯಲ್ಲಿ 26 ರಲ್ಲಿ 26 ಸ್ಥಾನಗಳಲ್ಲೂ ಜಯಭೇರಿ ಬಾರಿಸಿದ ಬಿಜೆಪಿ…! ಖಾತೆ ತೆರೆಯದ…
-

Weekly wrap: ಒಡಿಶಾ ರೈಲು ದುರಂತ ಸ್ಥಳ ಬಳಿ ಮಸೀದಿ, ರೈಲು ದುರಂತ ಬಳಿಕ ಸ್ಟೇಷನ್ ಮಾಸ್ಟರ್ ಶರೀಫ್ ಪರಾರಿ, ಈ ವಾರದ ಕ್ಲೇಮ್ಗಳ ಕುರಿತ ನೋಟ
ಒಡಿಶಾದಲ್ಲಿ ಸಂಭವಿಸಿದ ಅತಿ ಭೀಕರ ರೈಲು ದುರಂತ ಈ ವಾರ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಸದ್ದು ಮಾಡಿದೆ. ಈ ದುರಂತದ ಬೆನ್ನಲ್ಲೇ ಅತಿ ಹೆಚ್ಚು ಸುಳ್ಳು ಹೇಳಿಕೆಗಳೂ ಹರಿದಾಡಿವೆ. ದುರಂತ ಬೆನ್ನಲ್ಲೇ ಅದಕ್ಕೆ ಕೋಮು ಬಣ್ಣ ನೀಡುವಂತೆ ರೈಲು ಹಳಿ ಪಕ್ಕ ದೇಗುಲದ ಚಿತ್ರವನ್ನು ಕ್ರಾಪ್ ಮಾಡಿ ಹಾಕಿ ಮಸೀದಿ ಇದೆ ಎಂದಿದ್ದು, ದುರಂತ ಬಳಿಕ ಸನಿಹದ ಸ್ಟೇಷನ್ ಮಾಸ್ಟರ್ ಶರೀಫ್ ಪರಾರಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲ ಬಾಲಕನೊಬ್ಬ ಹಳಿಗೆ ಕಲ್ಲು ಇಟ್ಟ ಪ್ರಕರಣವೊಂದರಲ್ಲಿ…
-

Weekly Wrap: ಕುಸ್ತಿಪಟುಗಳ ತಿರುಚಿದ ಫೋಟೋ ವೈರಲ್, ನಟ ಡ್ವೇನ್ ಜಾನ್ಸನ್ ಆರತಿ; ಈ ವಾರದ ಸುಳ್ಳು ಕ್ಲೇಮ್ಗಳ ಕುರಿತ ನೋಟ
ದೆಹಲಿ ಪೊಲೀಸರು ಬಂಧಿಸಿದಾಗ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಂಗೀತಾ ಫೋಗಟ್ ತೆಗೆದ ಫೊಟೋ ವೈರಲ್, ಮೂಳೆಗಳಿರುವ ಕ್ಯಾಪ್ಸೂಲ್ ಮೂಲಕ ಜಿಹಾದ್, ನಟ ಡ್ವೇನ್ ಜಾನ್ಸನ್ ಹಿಂದೂ ರೀತಿ ಆರತಿ ಮಾಡುತ್ತಿದ್ದಾರೆ ಎನ್ನುವ ಕ್ಲೇಮ್ ಗಳು ಈ ವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಸುದ್ದಿಯ ಸುತ್ತ ಹಲವು ಸುಳ್ಳು ಸುದ್ದಿಗಳು ಓಡಾಡಿದ್ದು, ಅವುಗಳಲ್ಲಿ ಬಂಧನ ಬಳಿಕ ಅವರು ನಗುತ್ತಾ ಸೆಲ್ಫಿ ತೆಗೆದುಕೊಂಡರು ಎಂದು ಒಂದರಲ್ಲಿ ಹೇಳಲಾಗಿತ್ತು. ಅದೇ ರೀತಿ ನಟ ಡ್ವೇನ್ ಜಾನ್ಸನ್…