Ishwarachandra B G
-

Fact Check: ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆಯೇ?
Claimಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ Fact2018ರ ಸಂದರ್ಭ ಉನ್ನಾವ್ ಅತ್ಯಾಚಾರ ಪ್ರಕರಣ ವಿರುದ್ಧದ ಪ್ರತಿಭಟನೆಯಲ್ಲಿ ದಿನೇಶ್ ಗುಂಡೂರಾವ್ ಅವರು ಈ ಹೇಳಿಕೆ ನೀಡಿದ್ದಾರೆ ಯೋಗಿ ಆದಿತ್ಯನಾಥ್ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಎಂಬ ಮೆಸೇಜ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಹತ್ತಿರುವಾಗುತ್ತಿದ್ದಂತೆ ಚುನಾವಣಾ ಪ್ರಚಾರದಲ್ಲಿ ವಿವಿಧ ನಾಯಕರ ವಾಗ್ದಾಳಿಗಳು ಕೇಳಿಬರುತ್ತಿದ್ದು, ಅದರಲ್ಲಿ ಇದೊಂದು ಹೇಳಿಕೆಯೂ ಓಡಾಡುತ್ತಿದೆ. ಟ್ವಿಟರ್ನಲ್ಲಿ ಈ…
-

Fact check: ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಎನ್ಡಿಟಿವಿ ಸಮೀಕ್ಷೆ ಹೇಳಿದೆಯೇ, ವೈರಲ್ ಗ್ರಾಫಿಕ್ನ ಅಸಲಿಯತ್ತು ಏನು?
Fact ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಎನ್ಡಿಟಿವಿ ಸಮೀಕ್ಷೆ ಹೇಳಿದೆ Claimಎನ್ ಡಿಟಿವಿ ಚುನಾವಣೆ ಸಮೀಕ್ಷೆ ಗ್ರಾಫಿಕ್ ನಕಲಿ. ಮೇ 10ರಂದು ಚುನಾವಣೋತ್ತರ ಫಲಿತಾಂಶ ಪ್ರಕಟಿಸುವುದಾಗಿ ಅದು ಹೇಳಿದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲಲಿದೆ ಎಂದು ತೋರಿಸುವ ಎನ್ಡಿಟಿವಿ ಸಮೀಕ್ಷೆಯ ಗ್ರಾಫಿಕ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಕರ್ನಾಟಕದ ಎಲ್ಲ 224 ಕ್ಷೇತ್ರಗಳಿಗೆ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಎನ್ಡಿಟಿವಿ…
-

Fact Check: ರಸ್ತೆಯಲ್ಲಿ ನಮಾಝ್ ಮಾಡುವಂತಿಲ್ಲ ಎಂದರೆ ಉದ್ಯಾನದಲ್ಲಿ ಯೋಗ ಮಾಡುವಂತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆಯೇ?
Claimರಸ್ತೆಗಳಲ್ಲಿ ನಮಾಜು ಮಾಡುವಂತಿಲ್ಲ ಎಂದರೆ, ಉದ್ಯಾನಗಳಲ್ಲಿ ಯೋಗ ಮಾಡುವಂತಿಲ್ಲ: ಪ್ರಿಯಾಂಕಾ ಗಾಂಧಿ Factಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಇಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಉದ್ಯಾನದಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತವಾಗಿರುವ ಸಂದರ್ಭದಲ್ಲೇ ಅವರು ಹೇಳಿದ್ದಾರೆ ಎನ್ನಲಾದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಾಗಿ ಫೇಸ್ಬುಕ್ನಲ್ಲಿ…