Ishwarachandra B G
-

Fact Check: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?
Claimಅಧಿಕಾರಕ್ಕೆ ಬಂದರೆ ರಾಮನ ದೇವಾಲಯಕ್ಕೆ ಬೀಗ ಹಾಕುವುದುದಾಗಿ ಹೇಳಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮೇಲೆ ಚಪ್ಪಲಿ ಎಸೆದ ಜನರು Factಕನೌಜ್ನಲ್ಲಿ ರೋಡ್ ಶೋ ವೇಳೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮೇಲೆ ಹೂವಿನ ಹಾರಗಳನ್ನು ಎಸೆಯಲಾಗಿತ್ತು, ಚಪ್ಪಲಿ ಎಸೆದಿಲ್ಲ ದೇಶದ 18ನೇ ಲೋಕಸಭೆ ಚುನಾವಣೆ ನಡೆಯುತ್ತಿದ್ದು, 4ನೇ ಹಂತಕ್ಕೆ ಮತದಾನ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಆರು ರಾಷ್ಟ್ರೀಯ ಪಕ್ಷಗಳು ಕಣದಲ್ಲಿ ಪ್ರಮುಖ ಸ್ಪರ್ಧಿಗಳಾಗಿವೆ. ಅದೇ ಸಮಯದಲ್ಲಿ, ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಬದಲಾಯಿಸುವಲ್ಲಿ…
-

Weekly wrap: ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟ, ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ, ವಾರದ ಕ್ಲೇಮ್ ನೋಟ
ಬಳ್ಳಾರಿಯ ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟಮ ಮೋದಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆ, ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್ ಆಫ್ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆ, ಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂಬ ವಿಚಾರಗಳು ಈ ವಾರ ವೈರಲ್ ಆಗಿದ್ದವು. ಇದರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ಕೂಡ ವ್ಯಾಪಕವಾಗಿ ಹರಿದಾಡಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಹಿನ್ನೆಲೆಯ ಹೇಳಿಕೆಗಳು ಹೆಚ್ಚಿದ್ದು,…
-

Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ
Claim ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸುವಾಗ ಕಾಂಗ್ರೆಸ್ಸಿಗರ ಲುಂಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವೀಡಿಯೋದೊಂದಿಗೆ ಹೇಳಿಕೆಯೊಂದು ವೈರಲ್ ಆಗಿದೆ. Also Read: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ ಈ ವೀಡಿಯೋದಲ್ಲಿ ಕೆಲವು ಜನರು ಪ್ರತಿಕೃತಿ ದಹಿಸುತ್ತಿರುವ ದೃಶ್ಯ ಮತ್ತು, ಈ ವೀಡಿಯೋಕ್ಕೆ ‘ಲುಂಗಿ ಡ್ಯಾನ್ಸ್’ ಹಾಡಿನ ಆಡಿಯೋವನ್ನು ಸಹ ಸೇರಿಸಲಾಗಿದೆ. 0.23 ಸೆಕೆಂಡ್ ಗಳ ಈ ವೀಡಿಯೋದಲ್ಲಿ ದಹನದ ವೇಳೆ ಲುಂಗಿಗೆ ಬೆಂಕಿ ಹತ್ತಿಕೊಳ್ಳುವುದು…
-

Weekly wrap: ಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸು, ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ವಾರದ ಕ್ಲೇಮ್ ನೋಟ
ಅದಾನಿ ಬಂದರಿನಲ್ಲಿ ಅರಬ್ ರಾಷ್ಟ್ರಗಳಿಗೆ ಸಾಗಾಟಕ್ಕೆ ಟ್ರಕ್ ಗಳಲ್ಲಿ ಹಸು, ರಾಜಸ್ಥಾನದಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ, ಅಮೇಥಿಯಿಂದ ಪ್ರಿಯಾಂಕಾ, ರಾಯ್ ಬರೇಲಿಯಿಂದ ರಾಹುಲ್ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ ಎಂಬ ವಿಚಾರದ ಕುರಿತ ಕ್ಲೇಮುಗಳು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹರಿದಾಡಿದ್ದವು. ಉಳಿದಂತೆ, ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಕಾಳುಮೆಣಸು-ನುಗ್ಗೆಸೊಪ್ಪಿನ ಪೇಸ್ಟ್ ಹಣೆಗೆ ಹಚ್ಚುವುರಿಂದ ಸೈನಸೈಟಿಸ್ ತಲೆನೋವು…