Komal Singh
-

Fact Check: ಉತ್ತರ ಪ್ರದೇಶ ಸರ್ಕಾರ ಅಕ್ರಮ ನಿರ್ಮಾಣದ ಮಸೀದಿಯನ್ನು ಮಾತ್ರ ಕೆಡವಿದೆ, ದೇಗುಲ ಕೆಡವಿಲ್ಲ ಎನ್ನುವುದು ನಿಜವೇ?
Claimಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಮಂದಿರ-ಮಸೀದಿ ಪೈಕಿ ಮಸೀದಿಯನ್ನು ಮಾತ್ರ ಉತ್ತರ ಪ್ರದೇಶ ಸರ್ಕಾರ ಕೆಡವಿದೆ Factಅಕ್ಬರ್ ನಗರದಲ್ಲಿನ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಮಸೀದಿ ಮತ್ತು ದೇವಾಲಯ ಎರಡನ್ನೂ ಉತ್ತರ ಪ್ರದೇಶ ಸರ್ಕಾರ ಕೆಡವಿದೆ ಸಾಮಾಜಿಕ ಜಾಲತಾಣಗಳಲ್ಲಿ ಮಸೀದಿ ಕೆಡವಿದ ವೀಡಿಯೋ ಒಂದರ ಜೊತೆಗೆ, ಉತ್ತರ ಪ್ರದೇಶದ ಯೋಗಿ ಸರ್ಕಾರ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿರುವ ಮಸೀದಿಗಳನ್ನು ಮಾತ್ರ ಕೆಡವಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. ಎಸ್ಪಿ ಮುಖಂಡ ಐ.ಪಿ. ಜೂನ್ 19, 2024 ರಂದು ಮಸೀದಿಯ ಕುಸಿತದ…
-

Fact Check: ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ?
Claimಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ Factಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ಕ್ಲಿಪ್ಡ್ ವೀಡಿಯೋ ಆಗಿದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳುತ್ತಿದ್ದಾರೆ ಎಂದು ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. 17 ಸೆಕೆಂಡುಗಳ ಈ ವೀಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು “ಕಾಂಗ್ರೆಸ್ ಕಥೆ ಮುಗಿದಿದೆ, ಕಾಂಗ್ರೆಸ್ ಸತ್ತಿದೆ ಮತ್ತು ಕಾಂಗ್ರೆಸ್ ಈಗ ಎಲ್ಲಿಯೂ ಕಾಣಿಸುವುದಿಲ್ಲ” ಎಂದು…
-

Fact Check: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?
Claimಅಧಿಕಾರಕ್ಕೆ ಬಂದರೆ ರಾಮನ ದೇವಾಲಯಕ್ಕೆ ಬೀಗ ಹಾಕುವುದುದಾಗಿ ಹೇಳಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮೇಲೆ ಚಪ್ಪಲಿ ಎಸೆದ ಜನರು Factಕನೌಜ್ನಲ್ಲಿ ರೋಡ್ ಶೋ ವೇಳೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮೇಲೆ ಹೂವಿನ ಹಾರಗಳನ್ನು ಎಸೆಯಲಾಗಿತ್ತು, ಚಪ್ಪಲಿ ಎಸೆದಿಲ್ಲ ದೇಶದ 18ನೇ ಲೋಕಸಭೆ ಚುನಾವಣೆ ನಡೆಯುತ್ತಿದ್ದು, 4ನೇ ಹಂತಕ್ಕೆ ಮತದಾನ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಆರು ರಾಷ್ಟ್ರೀಯ ಪಕ್ಷಗಳು ಕಣದಲ್ಲಿ ಪ್ರಮುಖ ಸ್ಪರ್ಧಿಗಳಾಗಿವೆ. ಅದೇ ಸಮಯದಲ್ಲಿ, ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಬದಲಾಯಿಸುವಲ್ಲಿ…
-

Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್
Claim ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂಬುದನ್ನು ಅವರೇ ಹೇಳಿದ್ದಾರೆ ಎಂಬಂತೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ವಾಟ್ಸಾಪ್ ನಲ್ಲಿ ಕಂಡು ಬಂದ ಹೇಳಿಕೆಯಲ್ಲಿ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡುತ್ತದೆ ಎಂದು ಅದರ ಅಧ್ಯಕ್ಷ ಖರ್ಗೆ ಯವರ ಬಾಯಿ ಇಂದಲೇ ಕೇಳಿ. ಕಾಂಗ್ರೆಸ್ ಹಿಂದೂಗಳ ಮನೆಗೆ ನುಗ್ಗಿ, ಅಲ್ಲಿರುವ ಬೀರುಗಳ ಬಾಗಿಲು ತೆರೆದು ಅಲ್ಲಿರುವ ಸಂಪತ್ತನ್ನು ಹೆಚ್ಚು ಮಕ್ಕಳಿರುವ ಮುಸಲ್ಮಾನರಿಗೆ ಹಂಚುತ್ತದೆ. ಹಿಂದೂಗಳಿಗೆ…
-

Fact Chek: ಗುಜರಾತ್ ಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸುಗಳನ್ನು ಅರಬ್ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?
Claimಗುಜರಾತ್ ಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸುಗಳನ್ನು ಅರಬ್ ದೇಶಕ್ಕೆ ಕಳಿಸಲಾಗುತ್ತಿದೆ Factಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸುಗಳನ್ನು ಅರಬ್ ದೇಶಕ್ಕೆ ಕಳಿಸಲಾಗುತ್ತಿದೆ ಎಂದ ವೈರಲ್ ವೀಡಿಯೋ ಭಾರತದ್ದಲ್ಲ ಗುಜರಾತ್ ನ ಅದಾನಿ ಬಂದರಿನಲ್ಲಿ ಸಾವಿರಾರು ಟ್ರಕ್ ಗಳಲ್ಲಿ ಹಸುಗಳನ್ನು ತುಂಬಿ ವಧೆಗಾಗಿ ಅರಬ್ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಈ ಹೇಳಿಕೆಯಲ್ಲಿ “ಗುಜರಾತ್ ಅದಾನಿ ಪೋರ್ಟ್ ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್ ಗಳು ನಿಂತಿವೆ. ಈ…
-

Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ
Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು Factಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ ಎಂಬರ್ಥದಲ್ಲಿ ಪ್ರಾಚೀನ ವಾಸ್ತು ಶೈಲಿಯ ಮಸೀದಿ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ವೀಡಿಯೋವನ್ನು “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ.…
-

Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ
Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ Fact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಲಿಯ 41 ಸೆಕೆಂಡುಗಳ ಉದ್ದದ ವೀಡಿಯೋವನ್ನು ಹಂಚಕೊಳ್ಳಲಾಗಿದೆ. ಅದರಲ್ಲಿ ಗುಜರಾತ್ ನ ಅಹಮದ್ ನಗರದಲ್ಲಿ ನಡೆದ ರಾಹುಲ್ ಗಾಂಧಿಯವರ ರಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಲಾಗಿದೆ. ಅಲ್ಪೇಶ್ ಠಾಕೂರ್ ಅವರು ರಾಹುಲ್ ಗಾಂಧಿ…
-

Fact Check: ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದ ವೀಡಿಯೋ ಟರ್ಕಿಯದ್ದು!
Claimರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ Factರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದು ಹಂಚಿಕೊಂಡಿರುವ ವೀಡಿಯೋ ಟರ್ಕಿಯದ್ದಾಗಿದ್ದು, ಇದಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ ಸುಮಾರು ಎರಡು ವರ್ಷಗಳ ಹಿಂದೆ, 378 ದಿನಗಳ ರೈತರ ಪ್ರತಿಭಟನೆಯ ನಂತರ, ಈಗ ರೈತರು ತಮ್ಮ ಬೇಡಿಕೆಗಳೊಂದಿಗೆ ಮತ್ತೆ ಬೀದಿಗಿಳಿದಿದ್ದಾರೆ. ಫೆಬ್ರವರಿ 12, 2024 ರಂದು, ಕನಿಷ್ಠ ಬೆಂಬಲ ಬೆಲೆ ಮತ್ತು ಇತರ 12 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರೈತರು ಆಗ್ರಹಿಸಿದ್ದು, ಮತ್ತು ಕೇಂದ್ರ ಸಚಿವರ ನಡುವಿನ ಸಭೆ ಅಪೂರ್ಣವಾಗಿ ಉಳಿದಿದೆ.…
-

Fact Check: ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ ನಿಜವೇ?
Claimಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ Factರೈತರು ಬ್ಯಾರಿಕೇಡ್ ಗಳ ಮೇಲೆ ಟ್ರಾಕ್ಟರ್ ಹಾಯಿಸಿ ತೆರಳುತ್ತಿರುವುದು ದಿಲ್ಲಿ ಕಡೆಗಲ್ಲ. ಬದಲಾಗಿ ಇದು ಬ್ಲಾಗರ್ ಭಾನಾ ಸಿಧು ಅವರ ಬಿಡುಗಡೆಗೆ ಒತ್ತಾಯಿಸಿ ಫೆಬ್ರವರಿ 3, 2024 ರಂದು ನಡೆದ ಪ್ರತಿಭಟನೆಯ ವೀಡಿಯೋ ಇದಾಗಿದೆ. ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಮಣ್ಣಿನ ಮಕ್ಕಳನ್ನು ತಡೆಯುವುದು ಇಷ್ಟು ಸರಳ ಇಲ್ಲ” ಎಂದಿದೆ. ಈ ವೀಡಿಯೋದಲ್ಲಿ ಪೊಲೀಸರು…
-

Fact Check: ‘ಮೇರೆ ಘರ್ ರಾಮ್ ಆಯಾ ಹೈ’ ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ
Claim‘ಮೇರೆ ಘರ್ ರಾಮ್ ಆಯಾ ಹೈ’ ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ Factನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ, ಬದಲಾಗಿ ಕಂಟೆಂಟ್ ಕ್ರಿಯೇಟರ್ ಆಗಿರುವ ಮೃದುಲಾ ಮಹಾಜನ್ ಎಂಬವರಾಗಿದ್ದಾರೆ ‘ಮೇರೆ ಘರ್ ರಾಮ್ ಆಯೆ ಹೈ’ ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಕಂಡುಬರುವ ಮಹಿಳೆ ಒಡಿಶಾದ ಸಂಬಲ್ಪುರದ ಜಿಲ್ಲಾಧಿಕಾರಿ ಅನನ್ಯಾ ದಾಸ್ ಎಂದು ಹೇಳಲಾಗುತ್ತಿದೆ. ಜನವರಿ 28, 2024…