Komal Singh

  • Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!

    Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!

    Claimಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ Factವೈರಲ್ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು, ಅಯೋಧ್ಯೆಯದ್ದಲ್ಲ ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದು ಫೋಟೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಶ್ರೀಬಾಲರಾಮನ ನೋಡಲು ಜನಸಾಗರ, ದಲಿತ, ಬಲಿತ, ಸ್ಪೃಶ್ಯ, ಅಸ್ಪೃಶ್ಯ, ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಈ ಎಲ್ಲಾ ಹುಟ್ಟು ಭ್ರಮೆಗಳನ್ನು ಕಳಚಿ ಹಾಕಿ ಸಾಗರೋಪಾದಿಯಲ್ಲಿ ರಾಮನಲ್ಲಿ ಕರಗಿ ರಾಮಭಕ್ತರಾಗಿ ಕಳೆದುಹೋದರು! ಸಂವಿಧಾನದಿಂದ ಸಾಧ್ಯವಾಗದ್ದು ರಾಮನಾಮದಿಂದ ಸಾಧ್ಯವಾಯಿತು! ಇದುವೆ ಸನಾತನ ಧರ್ಮ!” ಎಂದಿದೆ. Also Read:…

  • Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?

    Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?

    Claimವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆ Factವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ತನ್ನ ಊರಿನಲ್ಲಿರುವ ಮನೆ ಮಾರಾಟ ಮಾಡಿ 15 ಲಕ್ಷ ರೂ. ದೇಣಿಗೆಯನ್ನು ವೃಂದಾವನದಲ್ಲಿ ದನದ ಕೊಟ್ಟಿಗೆ ಕಟ್ಟಲು ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ. ವೃಂದಾವನದಲ್ಲಿ ಚಪ್ಪಲಿ ಕಾಯುವ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಬ್ಬಳು ಅಯೋಧ್ಯೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದೆ. ಈ ಕುರಿತು ಕಂಡುಬಂದ ಕ್ಲೇಮಿನಲ್ಲಿ “ಇಲ್ಲಿ ಹಳದಿ ಸೀರೆಯುಟ್ಟುಕೊಂಡು ಕುಳಿತಿರುವ ತಾಯಿಯ…

  • Fact Check: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆಯೇ, ಸತ್ಯ ಏನು?

    Fact Check: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆಯೇ, ಸತ್ಯ ಏನು?

    Claimಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆ Factಕರ್ನಾಟಕ ಸರ್ಕಾರ ರಾಜ್ಯದ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿಲ್ಲ. ವೈರಲ್‌ ಆಗಿರುವ ವೀಡಿಯೋ ಚೆನ್ನರಾಯಪಟ್ಟಣದ ಶಾಲೆಯೊಂದರದ್ದಾಗಿದೆ ‘ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲ್ಲಾ ಶಾಲೆಗಳಲ್ಲಿ ಕುರಾನ್ ಬೋಧನೆಯನ್ನು ಕಡ್ಡಾಯಗೊಳಿಸಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ, “ಕರ್ನಾಟಕದ ಕಾಂಗ್ರೆಸ್‌ ಸರ್ಕಾರವು ಎಲ್ಲ ಶಾಲೆಗಳಲ್ಲಿ ಕುರಾನ್‌ ಕಲಿಸುವುದನ್ನು ಕಡ್ಡಾಯ ಮಾಡಿದೆ. ಹಿಂದೂಗಳು ಬಿಜೆ ಸರ್ಕಾರದ ವಿರುದ್ಧ ಉಚಿತ ಬಸ್‌ ಟಿಕೆಟ್ ಮತ್ತು…