Pankaj Menon
-

Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್, ವಾರದ ಕ್ಲೇಮ್ ನೋಟ
ವಿಶ್ವಕಪ್ ಕ್ರಿಕೆಟ್ ಫೈನಲ್ ನಡೆ ಹಿನ್ನೆಲೆಯಲ್ಲಿ ಈ ವಾರ ಆಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ವಿಶ್ವಕಪ್ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಫೈನಲ್‌ನಲ್ಲಿ ಹನುಮಾನ್ ಚಾಲೀಸಾ ಪಠಣ, ಭಾರತ ಮಾತೆ ಯಾರು ಎಂದು ಕೇಳಿದ ರಾಹುಲ್ ಗಾಂಧಿ, ಅಶೋಕವನದಲ್ಲಿ ಸೀತಾ ಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತಂದ ದೃಶ್ಯ, ರಾಹುಲ್ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದ ಖರ್ಗೆ, ಸರ್ಕಾರಿ ಬಸ್ ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಲ್ಲ ಎಂಬ ಕ್ಲೇಮ್ ಗಳು ಹರಿದಾಡಿವೆ.…
-

Weekly Wrap: ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್ ಚಿಹ್ನೆ ಇಸ್ಲಾಂನದ್ದು, ವಾರದ ಕ್ಲೇಮ್ ನೋಟ
ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುವ ಹೊತ್ತಿನಲ್ಲೇ ರಾಜಕೀಯ ಕುರಿತ ಕ್ಲೇಮುಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿದ್ದವು. ಜೈಪುರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್ ಚಿಹ್ನೆ ಇಸ್ಲಾಂ ಮೂಲದ್ದು, ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು ಎಂಬ ಕ್ಲೇಮುಗಳು ಹರಿದಾಡಿವೆ. ಇದರೊಂದಿಗೆ ಎಡಭಾಗದಲ್ಲಿ ಮಲಗಿದರೆ ಯಕೃತ್ತಿನ ಕಾಯಿಲೆ ಬರುವುದಿಲ್ಲ ಎಂಬ ಆರೋಗ್ಯ ಕ್ಲೇಮ್ ಕೂಡ ಇತ್ತು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳು ಎಂದು ಸಾಕ್ಷ್ಯಗಳೊಂದಿಗೆ…
-

Fact Check: ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರೇ?
Claimರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು Factರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿರಲಿಲ್ಲ, ಪ್ರತಿಭಟನೆಯೊಂದರ ನಿಮಿತ್ತ ಸಂಸತ್ ಹೊರಗೆ ಕಪ್ಪು ಬಟ್ಟೆ ಧರಿಸಿದ್ದರು ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆದ ದಿನದಂದು ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಬಂದರು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹರಿದಾಡುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ರಾಮ ಮಂದಿರದ ಭೂಮಿ ಪೂಜೆಯ ದಿನ 05 ಆಗಸ್ಟ್ 2020ರಂದು ಎಲ್ಲಾ…