Pankaj Menon
-

Fact check: ಅಮರ್ತ್ಯ ಸೇನ್ ಅವರು ನಿಧನರಾಗಿದ್ದಾರೆ ಎನ್ನುವ ಪೋಸ್ಟ್ ನಿಜವೇ?
Claim ಅಮರ್ತ್ಯ ಸೇನ್ ಅವರು ನಿಧನರಾಗಿದ್ದಾರೆ ಎನ್ನುವ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಪ್ರಜಾವಾಣಿ ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ನಲ್ಲಿ “ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ನಿಧನ” ಎಂದು ಹೇಳಿದೆ. ಈ ಪೋಸ್ಟ ಅನ್ನು ಎಕ್ಸ್ ನಲ್ಲಿ ಮಾಡಿದ ಬಳಿಕ ಡಿಲೀಟ್ ಮಾಡಲಾಗಿದೆ. ಜೊತೆಗೆ ಟ್ವೀಟ್ ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. Also Read: ಇಸ್ರೇಲ್ ಮಸೀದಿಯನ್ನು ಧ್ವಂಸಗೈದಿದೆ ಎಂದ ಈ ವೀಡಿಯೋ ನಿಜವೇ? ಮಿಡ್ ಡೇ, ಡೆಕ್ಕನ್ ಹೆರಾಲ್ಡ್, ಫಸ್ಟ್ ಪೋಸ್ಟ್ ಮುಂತಾದ ಹಲವಾರು…
-

Weekly wrap: ಸೌದಿಯಲ್ಲಿ ಮೋದಿ ಚಿನ್ನದ ಪ್ರತಿಮೆ, ಭಾರತಕ್ಕೆ ಪ್ರಯಾಣ ವೇಳೆ ಎಚ್ಚರಿಕೆಗೆ ಕೆನಡಾ ಸೂಚನೆ ವಾರದ ಕ್ಲೇಮ್ ನೋಟ
ಸೌದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪ್ರತಿಮೆ ತಯಾರು ಮಾಡಲಾಗಿದೆ, ಖಲಿಸ್ತಾನ ವಿವಾದ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಹಗ್ಗಜಗ್ಗಾಟ ಭಾರತ-ಕೆನಡಾ ಮಧ್ಯೆ ನಡೆದಿರುವಂತೆಯೇ, ಭಾರತಕ್ಕೆ ಪ್ರಯಾಣಿಸುವ ವೇಳೆ ಎಚ್ಚರಿಕೆ ವಹಿಸುವಂತೆ ಕೆನಡಾ ಸೂಚನೆ, ಮುಳುಗಿ ಮೃತನಾದ ವ್ಯಕ್ತಿಯನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಜೀವಂತವಾಗುತ್ತಾನೆ, ತೆಲಂಗಾಣ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದೆ, ಗರ್ಭಿಣಿಯರು ಪ್ರತಿ ದಿನ ಬಾದಾಮಿ ತಿಂದರೆ, ಹುಟ್ಟುವ ಮಕ್ಕಳು ಬುದ್ಧಿವಂತರಾಗುತ್ತಾರೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆಯನ್ನು ನಡೆಸಿದ್ದು ಸತ್ಯಾಸತ್ಯತೆಯನ್ನು ತೆರೆದಿಟ್ಟಿದೆ. ಭಾರತಕ್ಕೆ…