Pankaj Menon
-

Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?
Claimಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ Factಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಣಿಸಿಕೊಂಡ ವಿದ್ಯಮಾನ 2019ರದ್ದಾಗಿದೆ ಪತ್ನಿ ಮತದಾನ ಮಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಪ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ದೇಶದಲ್ಲಿ ಮೋದಿ ಅಲೆ ಯಾವ ಲೆವೆಲ್ಲಿಗಿದೆ ಅಂದ್ರೆ ವಿರೋಧ ಪಕ್ಷದ…
-

Weekly wrap: ಚರ್ಚ್ ನಲ್ಲಿ ರಾಮನವಮಿ ಆಚರಣೆ, ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ, ವಾರದ ಕ್ಲೇಮ್ ನೋಟ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರ ಸುಳ್ಳು ಸುದ್ದಿಗಳು ಆ ವಿಚಾರದ ಸುತ್ತನೇ ಗಿರಕಿ ಹೊಡೆದಿದ್ದವು. ಚರ್ಚ್ ನಲ್ಲಿ ರಾಮನವಮಿ ಆಚರಣೆ ಎಂದು ಕಲ್ಲು ಹೊಡೆದ ವೀಡಿಯೋ, ಬಿಯರ್ ಬಾಟಲಿ ಮೇಲೆ ಡಿ.ಕೆ.ಸುರೇಶ್ ಫೋಟೋ ಹಾಕಿ ಹಂಚಲಾಗುತ್ತಿದೆ, ಸಚಿವ ರಾಜಣ್ಣ ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ, ಪ್ರಿಯಾಂಕಾ ವಾದ್ರಾ ಕೆಳೆಗೆ ತ್ರಿವರ್ಣ ಧ್ವಜದ ಚಿತ್ರ ಹಾಕಿದ ಬ್ಯಾನರ್ ಬೆಂಗಳೂರಲ್ಲಿ ಅಳವಡಿಸಲಾಗಿದೆ, ತುಮಕೂರು ಗುಬ್ಬಿ ಗೇಟ್ ಬಳಿಯ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನ ಧ್ವಜ ಹಾರಾಡಿದೆ, ಸಂವಿಧಾನ ಬದಲಾವಣೆ…
-

Fact Check: ಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್ ಎಂದು ಕೂಗಿದ ವೀಡಿಯೋ ಹಿಂದಿನ ಸತ್ಯ ಏನು?
Claimಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್ ಎಂದು ಕೂಗಿದ್ದಾರೆ Factಬಿಹಾರದ ಆಡಿಯೋಕ್ಕೆ ಬೇರೆಡೆಯ ವೀಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಬಿಜೆಪಿ ಮಂದಿ ಎಸ್‌ಸಿ ಎಸ್ಟಿ ಸಮುದಾಯಗಳ ವಿರುದ್ಧ ಮುರ್ದಾಬಾದ್ ಎಂದು ಕೂಗುತ್ತಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿ ಪಕ್ಷದ ನೈಜ ಮುಖ. ದಲಿತರಿಗೆ ದಿಕ್ಕಾರ ಕೂಗುತ್ತಿರುವ ಕುತಂತ್ರಿಗಳು” ಎಂದಿದೆ. ಹೇಳಿಕೆಯೊಂದಿಗೆ ಹಾಕಲಾದ ವೀಡಿಯೋದಲ್ಲಿ ಬಿಜೆಪಿ ಧ್ವಜ ಹಿಡಿದ ಮಂದಿ ಎಸ್‌ಸಿ ಎಸ್ಟಿ ಮುರ್ದಾಬಾದ್ ಎಂದು ಕೂಗುವುದು ಕೇಳುತ್ತದೆ.…
-

Fact Check: ರಾಹುಲ್ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ
Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರ Factರಾಹುಲ್ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ ಓಡಿಸುವ ಸ್ಪರ್ಧೆಯ ವೀಡಿಯೋ ಆಗಿದೆ ರಾಹುಲ್ ಗಾಂಧಿಯವರನ್ನು ನೋಡಲು ಜನಸಾಗರ ನೆರೆದಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇದು ರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರ! ಮೋದಿಯ ಸಭೆಗೆ ಬಿಜೆಪಿಯವರು 500…