Pankaj Menon
-

Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್, ವಾರದ ನೋಟ
ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್ ಗಾಂಧಿ ಎಂಬ ಕ್ಲೇಮುಗಳು ಈ ವಾರ ಪ್ರಮುಖವಾಗಿದ್ದವು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸಂಬಂಧಿ ಕ್ಲೇಮುಗಳು ಹರಿದಾಡಿದ್ದವು. ಇವುಗಳ ಹೊರತಾಗಿ ಕೋಮು ವಿಚಾರದ ಕ್ಲೇಮುಗಳೂ ಇದ್ದವು. ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದು ವೈರಲ್ ವೀಡಿಯೋ, ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು, ಗದಗಿನಲ್ಲಿ ಕಾಣಿಸಿಕೊಂಡ ಚಿರತೆಯ ಹಳೆ ವೀಡಿಯೋ ಬೆಂಗಳೂರಿನದ್ದು ಎಂಬ ಹೇಳಿಕೆ, ನಿತ್ಯ…
-

Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?
Claimಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರು Factವೈರಲ್ ವೀಡಿಯೋ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಬಗ್ಗೆ ಕರೆದ ಸಭೆಯದ್ದಲ್ಲ, ಅದು ಸುಮಾರು ಮೂರು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಭೆಯ ವೀಡಿಯೋ ಆಗಿದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆಯೊಂದರ ಮಧ್ಯದಲ್ಲಿ ಏನನ್ನೋ ತಿನ್ನುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರ್ಕಾರವು ಸಭೆ ಕರೆದಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್ ಅವರು ತಿನ್ನಲು ಆರಂಭಿಸಿದರು…