Pankaj Menon
-

Fact Check: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?
Claimಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ Factಮಂಡ್ಯದಲ್ಲಿ ನಡೆದ ಗ್ಯಾರೆಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯನವರು ದೇವೇಗೌಡರನ್ನು ಉದ್ದೇಶಿಸಿ ಹೇಳಿದ ಮಾತುಗಳ ವೀಡಿಯೋವನ್ನು ಕತ್ತರಿಸಿ, ಬಳಸಿರುವುದು ಕಂಡುಬಂದಿದೆ ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಎಕ್ಸ್ ಪೋಸ್ಟ್ ನಲ್ಲಿ ಕಂಡುಬಂದ ಪ್ರಕಾರ “ಬಿಜೆಪಿ ಮೇಲಿನ ಕೋಪಕ್ಕೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮುಸ್ಲಿಂ ಓಲೈಕೆಯ ತುತ್ತತುದಿಗೇರಿದ ಸಿದ್ದರಾಮಯ್ಯ…
-

Fact Check: ಅಹಮದಾಬಾದ್ನ ರಾಣಿ ಕಾ ಹಜಿರಾದಲ್ಲಿ ದೇಗುಲ ಪತ್ತೆಯಾಗಿದೆಯೇ?
Claimಅಹಮದಾಬಾದ್ನ ರಾಣಿ ಕಾ ಹಜಿರಾದಲ್ಲಿ 1600 ವರ್ಷ ಹಳೆಯ ದೇಗುಲ ಪತ್ತೆಯಾಗಿದೆ Factಅಹಮದಾಬಾದ್ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ರಾಣಿ ಕಾ ಹಜಿರಾ ಹೊರಭಾಗದಲ್ಲಿ ನಡೆದಿದೆ. ಇದು ಮೊಘಲ್ ರಾಣಿಯರ ಸಮಾಧಿಯಾಗಿದ್ದು ಇಲ್ಲಿ ಯಾವುದೇ ದೇಗುಲ ಕಂಡುಬಂದಿಲ್ಲ ಅಹಮದಾಬಾದ್ ನಲ್ಲಿ ರಾಣಿ ಕಾ ಹಜಿರಾ ಎಂಬ ಮುಸ್ಲಿಂ ಪ್ರದೇಶವನ್ನು ನೆಲಸಮಗೊಳಿಸಿ ಬಳಿಕ ಅಲ್ಲಿದ್ದ 1600 ವರ್ಷ ಹಳೆಯ ಹಿಂದೂ ದೇಗುಲವನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಹೇಳಿಕೆಯೊಂದು ವೀಡಿಯೋದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಗುಜರಾತ್ನ…
-

Fact Check: ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನ ಸಾಗರ ಎಂದು ಪಾಟ್ನಾದ ಹಳೆ ರಾಲಿಯ ಫೋಟೋ ವೈರಲ್
Claim ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನಸಾಗರವೇ ಸೇರಿದೆ ಎಂದು ಸಾಮಾಜಿಕ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (ಇಂಡಿಯಾ) ಉನ್ನತ ನಾಯಕರು ಭಾನುವಾರ (ಮಾರ್ಚ್ 3) ಪಾಟ್ನಾದ ಗಾಂಧಿ ಮೈದಾನದಲ್ಲಿ ಜಂಟಿ ರಾಲಿಯನ್ನುದ್ದೇಶಿಸಿ ಮಾತನಾಡಿದರು. ನಾಯಕ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ ಈ ಕಾರ್ಯಕ್ರಮದ ನೇತೃತ್ವ ವಹಿಸಿತ್ತು. ಕಾಂಗ್ರೆಸ್ ನ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ನಾಯಕರು ಮತ್ತು ಉತ್ತರ ಪ್ರದೇಶದ…
-

Fact Check: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?
Claimಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು Factಪಂಜಾಬ್ ನ ತಾರ್ನ್ ತರಣ್ ನ ಗುರುದ್ವಾರ ಆವರಣದಿಂದ ಸಿಖ್ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಪೋಸ್ಟರ್ ಅನ್ನು ತೆಗೆದುಹಾಕಿದ ನಂತರ ನಡೆದ ಪ್ರತಿಭಟನೆಯ ವೀಡಿಯೋವನ್ನು ರೈತರ ಪ್ರತಿಭಟನೆಯದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. ಪೇಟ ಧರಿಸಿದ ಪುರುಷರ ಗುಂಪು ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆಸುತ್ತಿರುವುದನ್ನು ಮತ್ತು ಕಾರನ್ನು ಧ್ವಂಸಗೊಳಿಸುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹದಿನೈದು ಸೆಕೆಂಡುಗಳ ಈ ವೀಡಿಯೋದಲ್ಲಿ ಖಡ್ಗ ಹಿಡಿದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ…
-

Fact Check: ರಾಷ್ಟ್ರಧ್ವಜ ಅವಮಾನಿಸಿದ ರೈತರು ಎಂದು ಕೆನಡಾ ವೀಡಿಯೋ ವೈರಲ್
Claimರಾಷ್ಟ್ರಧ್ವಜ ಅವಮಾನಿಸಿದ ರೈತರು Factರೈತರ ಪ್ರತಿಭಟನೆಯ ಸಮಯದಲ್ಲಿ ಭಾರತೀಯ ಧ್ವಜಕ್ಕೆ ಅಗೌರವ ತೋರಿದ್ದಾರೆ ಎನ್ನುವುದು ನಿಜವಲ್ಲ, ಇದು ಕೆನಡಾದಲ್ಲಿ ನಡೆದ ಘಟನೆಯಾಗಿದೆ ರಾಷ್ಟ್ರಧ್ವಜವನ್ನು ರೈತರು ಅವಮಾನಿಸಿದ್ದಾರೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫುಟ್ಬಾಲ್ ನಲ್ಲಿ ಸುತ್ತಿದ ತ್ರಿವರ್ಣಧ್ವಜವನ್ನು ಸಿಖ್ಖರ ರೀತಿ ಪೇಟ ಧರಿಸಿದವರು ಒದೆಯುವ ಈ ವೀಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ನೀಡಿದ ಹೇಳಿಕೆಯಲ್ಲಿ “ದೇಶದ ಧ್ವಜವನ್ನು ಅವಮಾನಿಸುವ ರೈತರು… ಇವರು ಖಂಡಿತಾ ರೈತರಲ್ಲ. ರಾಕ್ಷಸರು”…
-

Fact Check: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ?
Claimರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆ Factವೈರಲ್ ವೀಡಿಯೋ ರೈತ ಪ್ರತಿಭಟನೆಯದ್ದಲ್ಲ, 2022ರಲ್ಲಿ ಗಾಯಕ ಸಿಧು ಮೂಸೆವಾಲ ಅಂತಿಮ ಯಾತ್ರೆಯ ವೇಳೆ ಅವರ ಗೌರವಾರ್ಥ ಯುವಕರಿಗೆ ಪೇಟ ಕಟ್ಟಿದ ವಿದ್ಯಮಾನ ಇದಾಗಿದೆ. ಸಿಖ್ಖರೇ ಹೆಚ್ಚು ಕಾಣುತ್ತಿರುವ ರೈತರ ಹೋರಾಟಕ್ಕೆ ಮಾರು ವೇಷದಲ್ಲಿ ಮುಸ್ಲಿಮರೂ ಪಾಲ್ಗೊಂಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋವೊಂದು ವೈರಲ್ ಆಗಿದೆ. ಫೇಸ್ಬುಕ್ ನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ “ಶೂಟಿಂಗ್ ಸಮಯದಲ್ಲಿ ಎಲ್ಲಾ ನಟರು ಸೆಟ್ ಗೆ ಹೋಗುವ ಮೊದಲು ರೆಡಿಯಾಗುತ್ತಿದ್ದಾರೆ. ಆದರೆ ಹಿಂದೂ ಕಲಾವಿದರನ್ನು…
-

Fact Check: ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದ ವೀಡಿಯೋ ಟರ್ಕಿಯದ್ದು!
Claimರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ Factರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದು ಹಂಚಿಕೊಂಡಿರುವ ವೀಡಿಯೋ ಟರ್ಕಿಯದ್ದಾಗಿದ್ದು, ಇದಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ ಸುಮಾರು ಎರಡು ವರ್ಷಗಳ ಹಿಂದೆ, 378 ದಿನಗಳ ರೈತರ ಪ್ರತಿಭಟನೆಯ ನಂತರ, ಈಗ ರೈತರು ತಮ್ಮ ಬೇಡಿಕೆಗಳೊಂದಿಗೆ ಮತ್ತೆ ಬೀದಿಗಿಳಿದಿದ್ದಾರೆ. ಫೆಬ್ರವರಿ 12, 2024 ರಂದು, ಕನಿಷ್ಠ ಬೆಂಬಲ ಬೆಲೆ ಮತ್ತು ಇತರ 12 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರೈತರು ಆಗ್ರಹಿಸಿದ್ದು, ಮತ್ತು ಕೇಂದ್ರ ಸಚಿವರ ನಡುವಿನ ಸಭೆ ಅಪೂರ್ಣವಾಗಿ ಉಳಿದಿದೆ.…
-

Fact Check: ಬಿಗು ಬಂದೋಬಸ್ತ್ ಗೆ ಹಾಕಲಾದ ಈ ಬ್ಯಾರಿಕೇಡ್ ಚಿತ್ರ ಹಳೆಯದು!
Claim ದಿಲ್ಲಿಯಲ್ಲಿ ರೈತರು ಫೆಬ್ರವರಿ 13, 2024ರಂದು ಪ್ರಮುಖ ಬೇಡಿಕೆಗಳೊಂದಿಗೆ ದಿಲ್ಲಿ ಚಲೋ ನಡೆಸಿದ್ದಾರೆ. ವಿವಿಧ ರಾಜ್ಯಗಳಿಂದ ಆಗಮಿಸಿದ ರೈತರನ್ನು ತಡೆಯಲು ಬಿಗು ಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್ ಚಿತ್ರವೊಂದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೇ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಮಾಡಿದ ಎಕ್ಸ್ ಪೋಸ್ಟ್ ನಲ್ಲೂ ಹಾಕಿಕೊಂಡಿದ್ದಾರೆ. ಇದರಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಗಾಗಿ ಅಳವಡಿಸಿದ ಬ್ಯಾರಿಕೇಡ್ ಗಳನ್ನು ಕಾಣಬಹುದು. ಈ ಚಿತ್ರವು ಇತ್ತೀಚಿನ ರೈತರ ಹೋರಾಟದಿಂದ ಬಂದಿದೆ ಮತ್ತು…
-

Fact Check: ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ ನಿಜವೇ?
Claimಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ Factರೈತರು ಬ್ಯಾರಿಕೇಡ್ ಗಳ ಮೇಲೆ ಟ್ರಾಕ್ಟರ್ ಹಾಯಿಸಿ ತೆರಳುತ್ತಿರುವುದು ದಿಲ್ಲಿ ಕಡೆಗಲ್ಲ. ಬದಲಾಗಿ ಇದು ಬ್ಲಾಗರ್ ಭಾನಾ ಸಿಧು ಅವರ ಬಿಡುಗಡೆಗೆ ಒತ್ತಾಯಿಸಿ ಫೆಬ್ರವರಿ 3, 2024 ರಂದು ನಡೆದ ಪ್ರತಿಭಟನೆಯ ವೀಡಿಯೋ ಇದಾಗಿದೆ. ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಮಣ್ಣಿನ ಮಕ್ಕಳನ್ನು ತಡೆಯುವುದು ಇಷ್ಟು ಸರಳ ಇಲ್ಲ” ಎಂದಿದೆ. ಈ ವೀಡಿಯೋದಲ್ಲಿ ಪೊಲೀಸರು…
-

Fact Check: ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆ ಎನ್ನುವುದು ನಿಜವೇ?
Claimಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆ Factಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದ್ದು ದರ್ಗಾವೊಂದರ ಇಸ್ಲಾಮಿಕ್ ಧ್ವಜ, ಪಾಕಿಸ್ಥಾನದ ಧ್ವಜವಲ್ಲ ಅದನ್ನು ಪೊಲೀಸರು ತೆರವುಗೊಳಿಸಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡುತ್ತಿದೆ ಎಂಬ ಹೇಳಿಕೆಯುಳ್ಳ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್ಬುಕ್ ನಲ್ಲಿರುವ ಪೋಸ್ಟ್ ನಲ್ಲಿ “ಇದಕ್ಕೆ ಏನು ಹೇಳುತ್ತೀರಾ ಸಿಎಂ ಸಿದ್ದರಾಮಯ್ಯನವ್ರೇ?? ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ” ಎಂದು ಹೇಳಲಾಗಿದೆ. ಈ ಹೇಳಿಕೆಯನ್ನು ವೀಡಿಯೋ ಜೊತೆಗೆ ಹಂಚಿಕೊಳ್ಳಲಾಗಿದೆ. Also Read: ಡಿವೈಎಫ್ಐ ಸಮಾವೇಶದ ಪೋಸ್ಟರ್…