Rangman Das
-

Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?
Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ Factವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್ ಸಿಂಗ್ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ ಭಕ್ತನೊಬ್ಬ ತನ್ನ ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ರಾಮಭಕ್ತಿ ರಾಷ್ಟ್ರಶಕ್ತಿ, ಇದುವೇ ವಿಶ್ವಕ್ಕೆ ಪ್ರಚಂಡ ದಿವ್ಯಶಕ್ತಿ ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂಬ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು…