Runjay Kumar
-

Fact Check: ಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು ಎಂದ ವೀಡಿಯೋ ನಿಜಕ್ಕೂ ಎಲ್ಲಿಯದ್ದು?
Claimಪ್ರಧಾನಿ ನರೇಂದ್ರ ಮೋದಿ ಮುಂಬೈ, ಹರಿಯಾಣಾ ರಾಲಿಯಲ್ಲಿ ಜನ ಇಲ್ಲ, ಖಾಲಿ ಕುರ್ಚಿಗಳು Factಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಜನ ಇರಲಿಲ್ಲ ಎಂದ ವೀಡಿಯೋ ಮಹಾರಾಷ್ಟ್ರದ ಪುಣೆಯದ್ದು ಮುಂಬೈಯಲ್ಲಿ, ಹರಿಯಾಣಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರಾಲಿಯಲ್ಲಿ ಖಾಲಿ ಕುರ್ಚಿಗಳಿದ್ದು ಜನರು ಇರಲಿಲ್ಲ ಎಂದು ಹೇಳುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಗಳು ಸುಮಾರು 27 ಸೆಕೆಂಡುಗಳದ್ದಾಗಿದೆ. ಈ ವೀಡಿಯೋದಲ್ಲಿ, ರಾಲಿಯಲ್ಲಿ ಖಾಲಿ ಕುರ್ಚಿಗಳು ಕಂಡುಬರುತ್ತವೆ. ಇದಲ್ಲದೆ, ಪಿಎಂ ಮೋದಿಯವರ ಭಾಷಣದ ಹಿನ್ನೆಲೆಯಲ್ಲಿ ಆಡುತ್ತಿರುವುದು…
-

Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?
Claimಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರು Factವೈರಲ್ ವೀಡಿಯೋ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಬಗ್ಗೆ ಕರೆದ ಸಭೆಯದ್ದಲ್ಲ, ಅದು ಸುಮಾರು ಮೂರು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಭೆಯ ವೀಡಿಯೋ ಆಗಿದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆಯೊಂದರ ಮಧ್ಯದಲ್ಲಿ ಏನನ್ನೋ ತಿನ್ನುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರ್ಕಾರವು ಸಭೆ ಕರೆದಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್ ಅವರು ತಿನ್ನಲು ಆರಂಭಿಸಿದರು…
-

Fact Check: ಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ ಎಂದು ಈಜಿಪ್ಟ್ ವೀಡಿಯೋ ವೈರಲ್
Claimಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ Factಬೆಂಗಳೂರಿನಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದ ಈ ವೀಡಿಯೋ ಈಜಿಪ್ಟ್ ನದ್ದು ಇಬ್ಬರು ವ್ಯಕ್ತಿಗಳು ಇಬ್ಬರು ಬಾಲಕಿಯರನ್ನು ಅಪಹರಿಸಲು ಪ್ರಯತ್ನಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎನ್ನುವುದರೊಂದಿಗೆ ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಆದಾಗ್ಯೂ, ನಮ್ಮ ತನಿಖೆಯಲ್ಲಿ ಈ ವೀಡಿಯೋ ಬೆಂಗಳೂರಿನದ್ದಲ್ಲ, ಈಜಿಪ್ಟ್ ನದ್ದಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ವೈರಲ್ ವೀಡಿಯೋ 1 ನಿಮಿಷ 26 ಸೆಕೆಂಡುಗಳಷ್ಟಿದೆ. ಈ ವೀಡಿಯೋದಲ್ಲಿ, ಇಬ್ಬರು ಹುಡುಗಿಯರು ಎಲವೇಟರ್ನಲ್ಲಿ…