Runjay Kumar
-

Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!
Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ ವಿಧಿಸಿದ ಮರಣದಂಡನೆಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿದೆ. “ಭಾರತೀಯ ನೌಕಾಪಡೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ 8 ಮಂದಿಯ ಮರಣದಂಡನೆ ರದ್ದುಗೊಳಿಸಿದ ಕತಾರ್, ಮೋದಿ ಮತ್ತು ಜೈಶಂಕರ್ ರವರ ರಾಜತಾಂತ್ರಿಕ ನಡೆ ಸಫಲ” ಎಂದು ವೈರಲ್ ಹೇಳಿಕೆಯಲ್ಲಿ ಹೇಳಲಾಗಿದೆ. Also…
-

Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?
Claimಕೆನಡಾದಲ್ಲಿ ಆರೆಸ್ಸೆಸ್ ನಿಷೇಧ Factಕೆನಡಾದಲ್ಲಿ ಆರೆಸ್ಸೆಸ್ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. “ಕೆನಡಾ ಸರ್ಕಾರವು ಹಿಂದೂ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸ್ಸೆಸ್ಸ್) ನಿಷೇಧಿಸಿದೆ ಮತ್ತು ಅದರ ಕಾರ್ಯಕರ್ತರನ್ನು ತಕ್ಷಣವೇ ದೇಶವನ್ನು ತೊರೆಯುವಂತೆ ಆದೇಶಿಸಲಾಗಿದೆ” ಎಂದು ವೈರಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದಲ್ಲಿ ಆರೆಸ್ಸೆಸ್ ಅನ್ನು ನಿಷೇಧಿಸುವುದು ಸೇರಿದಂತೆ ಇತರ ಮೂರು ಬೇಡಿಕೆಗಳನ್ನು ವ್ಯಕ್ತಿಯೊಬ್ಬರು ಮುಂದಿಟ್ಟಿರುವ ವೀಡಿಯೋದೊಂದಿಗೆ…