Runjay Kumar

  • Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

    Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

    Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ ವಿಧಿಸಿದ ಮರಣದಂಡನೆಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿದೆ. “ಭಾರತೀಯ ನೌಕಾಪಡೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ 8 ಮಂದಿಯ ಮರಣದಂಡನೆ ರದ್ದುಗೊಳಿಸಿದ ಕತಾರ್, ಮೋದಿ ಮತ್ತು ಜೈಶಂಕರ್ ರವರ ರಾಜತಾಂತ್ರಿಕ ನಡೆ ಸಫಲ” ಎಂದು ವೈರಲ್ ಹೇಳಿಕೆಯಲ್ಲಿ ಹೇಳಲಾಗಿದೆ. Also…

  • Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

    Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

    Claimರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ Factಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದ್ದಾರೆ ಎಂದು ಹೇಳಿ ಬಳಿಕ ಕೂಡಲೇ ತಪ್ಪು ಸರಿಪಡಿಸಿಕೊಂಡಿದ್ದಾರೆ. ವೈರಲ್‌ ವೀಡಿಯೋದಲ್ಲಿ ಅವರು ತಪ್ಪಾಗಿ ಹೇಳಿದ್ದನ್ನು ಮಾತ್ರ ತೋರಿಸಲಾಗಿದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತ.. “ರಾಹುಲ್ ಗಾಂಧಿಯಂತಹ ನಾಯಕ ಈ ದೇಶದ ಏಕತೆಗಾಗಿ…

  • Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಅವಮಾನಿಸಿದರೇ, ಸತ್ಯ ಏನು?

    Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಅವಮಾನಿಸಿದರೇ, ಸತ್ಯ ಏನು?

    Claimಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿದರು Factಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿಲ್ಲ. ರಾಹುಲ್‌ ಅವರ ಭಾಷಣದ ಒಂದು ಕ್ಲಿಪ್‌ ಮಾತ್ರ ಹೆಕ್ಕಿ ತೆಗೆದು ತಪ್ಪಾಗಿ ಚಿತ್ರಿಸಲಾಗಿದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸಭೆಯೊಂದರಲ್ಲಿ ಭಾರತ ಮಾತೆ ಅಂದರೆ ಯಾರು ಎಂದು ಕೇಳುತ್ತಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಹುಲ್‌ ಗಾಂಧಿಯವರಿಗೆ ಭಾರತ ಮಾತೆ ಬಗ್ಗೆ ಗೊತ್ತಿಲ್ಲ ಮತ್ತು…

  • Fact Check: ಇಸ್ರೇಲ್‌ ದಾಳಿ ವೇಳೆ ಪ್ಯಾಲಸ್ತೀನೀಯರು ತ್ರಿವರ್ಣ ಧ್ವಜ ಹೊದ್ದು ದಾಳಿಯಿಂದ ಪಾರಾದರು ಎನ್ನುವುದು ನಿಜವೇ?

    Fact Check: ಇಸ್ರೇಲ್‌ ದಾಳಿ ವೇಳೆ ಪ್ಯಾಲಸ್ತೀನೀಯರು ತ್ರಿವರ್ಣ ಧ್ವಜ ಹೊದ್ದು ದಾಳಿಯಿಂದ ಪಾರಾದರು ಎನ್ನುವುದು ನಿಜವೇ?

    Claimಇಸ್ರೇಲ್‌ ದಾಳಿ ವೇಳೆ ಪ್ಯಾಲಸ್ತೀನೀಯರು ತ್ರಿವರ್ಣ ಧ್ವಜ ಹೊದ್ದು ದಾಳಿಯಿಂದ ಪಾರಾದರು Factಇಸ್ರೇಲ್‌ ದಾಳಿ ವೇಳೆ ಪ್ಯಾಲಸ್ತೀನೀಯರು ಸುರಕ್ಷತೆಗಾಗಿ ಭಾರತದ ಧ್ವಜವನ್ನು ಹೊದ್ದುಕೊಂಡು ಹೋಗಲಿಲ್ಲ, ಈ ಕುರಿತು ವೈರಲ್‌ ಆದ ವೀಡಿಯೋ ಇರಾಕ್‌ನಲ್ಲಿ ನಡೆದ ಅರೆಬಿಯನ್‌ ಜಾಥಾದ್ದಾಗಿದೆ ಭಾರತದ ತ್ರಿವರ್ಣ ಧ್ವಜದ ಮೇಲಿನ ನಂಬಿಕೆ ಹೆಚ್ಚಾಗಿದೆ. ಇಸ್ರೇಲ್‌ ದಾಳಿ ವೇಳೆ ಪ್ಯಾಲಸ್ತೀನೀಯರು ಪ್ರಾಣ ಉಳಿಸಿಕೊಳ್ಳಲು ತ್ರಿವರ್ಣ ಧ್ವಜವನ್ನು ಹೊದ್ದು ಹೊರಬಂದಾಗ ಇಸ್ರೇಲ್ ಸೇನೆ ಸುರಕ್ಷಿತವಾಗಿ ಸಾಗಲು ಬಿಡುತ್ತಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಫೇಸ್‌ಬುಕ್‌ನಲ್ಲಿ…

  • Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

    Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

    Claimಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ Factವೈರಲ್‌ ಆಗಿರುವ ಈ ವೀಡಿಯೋ ಉತ್ತರ ಪ್ರದೇಶದ್ದಲ್ಲ. ಇದು ರಾಜಸ್ಥಾನದ ಭರತ್ ಪುರದ್ದಾಗಿದ್ದು, ಅಲ್ಲೂ ಕೊಲೆ ಪ್ರಕರಣವೊಂದರ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಕಾಲಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವ ಮೂವರು ಯುವಕರು ನೆಲದ ಮೇಲೆ ಕಾಲುಗಳನ್ನು ಎಳೆಯುತ್ತ ಸಾಗುತ್ತಿರುವ ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ. 30 ಸೆಕೆಂಡ್‌ಗಳ ಈ ವೀಡಿಯ ವೈರಲ್‌ ಆಗಿದ್ದು, ಉತ್ತರ ಪ್ರದೇಶದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ ಆನಂದ ಪರಮಾನಂದ! ಉತ್ತರ…

  • Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?

    Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?

    Claimಕೆನಡಾದಲ್ಲಿ ಆರೆಸ್ಸೆಸ್‌ ನಿಷೇಧ Factಕೆನಡಾದಲ್ಲಿ ಆರೆಸ್ಸೆಸ್‌ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. “ಕೆನಡಾ ಸರ್ಕಾರವು ಹಿಂದೂ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸ್ಸೆಸ್ಸ್) ನಿಷೇಧಿಸಿದೆ ಮತ್ತು ಅದರ ಕಾರ್ಯಕರ್ತರನ್ನು ತಕ್ಷಣವೇ ದೇಶವನ್ನು ತೊರೆಯುವಂತೆ ಆದೇಶಿಸಲಾಗಿದೆ” ಎಂದು ವೈರಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದಲ್ಲಿ ಆರೆಸ್ಸೆಸ್ ಅನ್ನು ನಿಷೇಧಿಸುವುದು ಸೇರಿದಂತೆ ಇತರ ಮೂರು ಬೇಡಿಕೆಗಳನ್ನು ವ್ಯಕ್ತಿಯೊಬ್ಬರು ಮುಂದಿಟ್ಟಿರುವ ವೀಡಿಯೋದೊಂದಿಗೆ…