Saurabh Pandey
-

Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?
Claim ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂದು ವೈರಲ್ ವೀಡಿಯೋದೊಂದಿಗೆ ಹೇಳಿಕೆಯೊಂದು ಹರಿದಾಡಿದೆ. ಪ್ರಮುಖ ಮಾಧ್ಯಮಗಳಾದ ಪಬ್ಲಿಕ್ ಟಿವಿ ಮತ್ತು ನ್ಯೂಸ್ ಫಸ್ಟ್ ಕನ್ನಡ ಚಾನೆಲ್ ಗಳು ಈ ಹೇಳಿಕೆಯನ್ನು ಹಂಚಿಕೊಂಡಿವೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಭಾಗಶಃ ಸುಳ್ಳು ಎಂದು ಕಂಡುಕೊಂಡಿದೆ. Fact ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಂಭ್ರಮಕ್ಕೆ ಪಟಾಕಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂಬ ಹೇಳಿಕೆಯ ಬಗ್ಗೆ ತನಿಖೆ ನಡೆಸುತ್ತಿರುವ ವೇಳೆ ಪಟಾಕಿ ತುಂಬಿದ್ದ…
-

Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?
Claim ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆ ಎಂಬಂತೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಅಮೆರಿಕಾದಲ್ಲಿ ಹೊಸದಾಗಿ ಲಾಂಚ್ ಆಗಿರುವ ಕಾರಿನ ಹೆಸರು “ರಾಮ್” ಇಡೀ ವಿಶ್ವವೇ ಸನಾತನ ಧರ್ಮವನ್ನು ಗೌರವಿಸುವ ಕಾಲ ಬಂದಿದೆ ಜೈ ಶ್ರೀರಾಮ್” ಎಂದಿದೆ. Also Read: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ? ಈ ಹೇಳಿಕೆ ಕುರಿತ ಸತ್ಯಶೋಧನೆಗೆ ನ್ಯೂಸ್ಚೆಕರ್ ಮುಂದಾಗಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ.…