Shaminder Singh

  • Fact Check: ಕಂಗನಾ ರಾಣಾವತ್ ಕೆನ್ನೆಯಲ್ಲಿ ಏಟಿನ ಗುರುತು ಇದೆ ಎಂದು ವೈರಲ್ ಆಗಿರುವ ಫೋಟೋದ ಸತ್ಯಾಂಶ ಏನು?

    Fact Check: ಕಂಗನಾ ರಾಣಾವತ್ ಕೆನ್ನೆಯಲ್ಲಿ ಏಟಿನ ಗುರುತು ಇದೆ ಎಂದು ವೈರಲ್ ಆಗಿರುವ ಫೋಟೋದ ಸತ್ಯಾಂಶ ಏನು?

    Claimಕಂಗನಾ ರಾಣಾವತ್ ಕೆನ್ನೆಯಲ್ಲಿ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಏಟಿನ ಗುರುತು ಇದೆ Factವೈರಲ್ ಆಗುತ್ತಿರುವ ಕೆನ್ನೆಯಲ್ಲಿ ಏಟಿನ ಗುರುತು ಇರುವ ಫೋಟೋ, ನಟಿ ಮತ್ತು ಸಂಸದೆ ಕಂಗನಾ ರಾಣಾವತ್ ಅವರದ್ದಲ್ಲ ಇತ್ತೀಚೆಗೆ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ನಂತರ ಪಂಜಾಬ್‌ನ ಕಪುರ್ತಲಾ ಜಿಲ್ಲೆಯ ಮಂದ್ ಮಹಿವಾಲ್ ಗ್ರಾಮದ…

  • Fact Check: ಬಿಗು ಬಂದೋಬಸ್ತ್ ಗೆ ಹಾಕಲಾದ ಈ ಬ್ಯಾರಿಕೇಡ್ ಚಿತ್ರ ಹಳೆಯದು!

    Fact Check: ಬಿಗು ಬಂದೋಬಸ್ತ್ ಗೆ ಹಾಕಲಾದ ಈ ಬ್ಯಾರಿಕೇಡ್ ಚಿತ್ರ ಹಳೆಯದು!

    Claim ದಿಲ್ಲಿಯಲ್ಲಿ ರೈತರು ಫೆಬ್ರವರಿ 13, 2024ರಂದು ಪ್ರಮುಖ ಬೇಡಿಕೆಗಳೊಂದಿಗೆ ದಿಲ್ಲಿ ಚಲೋ ನಡೆಸಿದ್ದಾರೆ. ವಿವಿಧ ರಾಜ್ಯಗಳಿಂದ ಆಗಮಿಸಿದ ರೈತರನ್ನು ತಡೆಯಲು ಬಿಗು ಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್ ಚಿತ್ರವೊಂದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದನ್ನೇ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಯವರು ಮಾಡಿದ ಎಕ್ಸ್ ಪೋಸ್ಟ್ ನಲ್ಲೂ ಹಾಕಿಕೊಂಡಿದ್ದಾರೆ. ಇದರಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಗಾಗಿ ಅಳವಡಿಸಿದ ಬ್ಯಾರಿಕೇಡ್ ಗಳನ್ನು ಕಾಣಬಹುದು. ಈ ಚಿತ್ರವು ಇತ್ತೀಚಿನ ರೈತರ ಹೋರಾಟದಿಂದ ಬಂದಿದೆ ಮತ್ತು…