Shubham Singh
-

Fact Check: ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿ ಫೋಟೋ ವೈರಲ್
Claim ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರ Factಇದು ಜಮ್ಮು-ಕಾಶ್ಮೀರದ ಹೆದ್ದಾರಿ ಚಿತ್ರವಲ್ಲ; ಇದು ಚೀನಾದ ಗಾನ್ಸು ಪ್ರಾಂತ್ಯದ ವೀಯುವಾನ್-ವುಡು ಎಕ್ಸ್‌ಪ್ರೆಸ್ ವೇ ಯ ಫೋಟೋ ಜಮ್ಮು ಮತ್ತು ಕಾಶ್ಮೀರ ಹೈವೇ ಎಂದು ಹೆದ್ದಾರಿಯೊಂದರ ಫೋಟೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಹೆದ್ದಾರಿಯನ್ನು ನಿರ್ಮಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದೂ ಹೇಳಿಕೆಯಲ್ಲಿ ಹೇಳಲಾಗಿದೆ. Also Read: ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ಬಿಜೆಪಿ ಮಿಸ್ಡ್ ಕಾಲ್ ಅಭಿಯಾನದ ನಂಬರ್ ವೈರಲ್…
-

Fact Check: ನಟ ಡ್ವೇನ್ ಜಾನ್ಸನ್ ‘ಆರತಿ’ ಮಾಡುತ್ತಿರುವ ವೈರಲ್ ಫೋಟೋ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕರಾಮತ್ತು!
Claim ನಟ ಡ್ವೇನ್ ಜಾನ್ಸನ್ ಹಿಂದೂ ಉಡುಪನ್ನು ಧರಿಸಿ ಆರತಿಯನ್ನು ಮಾಡುತ್ತಿರುವ ದೃಶ್ಯ Factನಟ ಡ್ವೇನ್ ಜಾನ್ಸನ್ ಹಿಂದೂ ಉಡುಪು ಧರಿಸಿ ಆರತಿ ಮಾಡುತ್ತಿದ್ದಾರೆ ಎನ್ನಲಾದ ಈ ಫೋಟೊ ನಿಜವಲ್ಲ. ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ಮಾಡಿದ್ದಾಗಿದೆ. ಖ್ಯಾತ ಹಾಲಿವುಡ್ ನಟ ಡ್ವೇನ್ ಜಾನ್ಸನ್ ಹಿಂದೂ ಉಡುಪನ್ನು ಧರಿಸಿ ಆರತಿಯನ್ನು ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತ ಫೇಸ್‌ಬುಕ್ ಕ್ಲೇಮಿನಲ್ಲಿ “ಯಾವ ದುಡ್ಡಿನ ಆಮಿಷ ಇಲ್ಲ, ಯಾವ ಖಡ್ಗದ ಬೆದರಿಕೆ ಇಲ್ಲ. ಆದರೂ ತನ್ನತ್ತ ಸೆಳೆಯುವ…
-

Fact Check: ಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆಯೇ, ಬಸವನ ಬಾಗೇವಾಡಿಯಲ್ಲಿ ನಡೆದಿದ್ದೇನು?
Claimಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆ Factಹೆಚ್ಚುವರಿ ಮತಯಂತ್ರಗಳನ್ನು ಅಧಿಕಾರಿಗಳು ಸಾಗಿಸುತ್ತಿರುವ ವೇಳೆ ತಪ್ಪಾಗಿ ತಿಳಿದ ಗ್ರಾಮಸ್ಥರು ಮತಯಂತ್ರಗಳನ್ನು ಪುಡಿಗೈದು ಅಧಿಕಾರಿಗಳಿಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಿಜಯಪುರ ಬಸವನಬಾಗೇವಾಡಿಯ ಮಸಬಿನಾಳ ಗ್ರಾಮದ್ದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಜನರು ಇವಿಎಂ ಯಂತ್ರವನ್ನು ಒಡೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕನ ವಾಹನದಲ್ಲಿ ಇವಿಎಂ ಯಂತ್ರ ಸಿಕ್ಕಿದಾಗ ಸ್ಥಳೀಯರು ಗಲಾಟೆ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. (ಆರ್ಕೈವ್…
-

ಪ್ರಧಾನಿ ನರೇಂದ್ರ ಮೋದಿ ಚಹಾ ಕುಡಿಯುತ್ತಿರುವ ಈ ವೀಡಿಯೋ ಕರ್ನಾಟಕದ್ದಲ್ಲ, ವಾರಾಣಸಿಯದ್ದು!
Claim:ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚಹಾ ಕುಡಿಯುತ್ತಿದ್ದಾರೆ Fact:ಈ ಹೇಳಿಕೆ ತಪ್ಪುದಾರಿಗೆಳೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಈ ವೀಡಿಯೋ ವಾರಾಣಸಿಯದ್ದಾಗಿದ್ದು, ಒಂದು ವರ್ಷದಷ್ಟು ಹಳೆಯದು. ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಏರುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಪ್ರಧಾನಿ ಮೋದಿ ಚಹಾ ಅಂಗಡಿಯಲ್ಲಿ ಚಹಾ ಕುಡಿಯುತ್ತಿರುವ ದೃಶ್ಯ ಕಾಣಿಸುತ್ತದೆ. ಈ ವೀಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದು ಕರ್ನಾಟಕದಿಂದ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ ಪ್ರಚಾರದ ಭರಾಟೆ ವ್ಯಾಪಕವಾಗಿದ್ದು,…