Vasudha Beri

  • Fact Check: ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಿದ್ದು ನಿಜವೇ?

    Fact Check: ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಿದ್ದು ನಿಜವೇ?

    Claimನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಪ್ರತಿಮೆ ಅನಾವರಣ Factಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮನೆ ಅನಾವರಣ ಮಾಡಿಲ್ಲ. ವೀಡಿಯೋ ಕಂಪ್ಯೂಟರೀಕೃತ ದೃಶ್ಯಗಳಾಗಿವೆ ಅಮೆರಿಕದ ಪ್ರಸಿದ್ಧ ಟೈಮ್ಸ್‌ ಸ್ಕ್ವೇರ್ ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಅಮೇರಿಕಾದ ನ್ಯೂಯಾರ್ಕ್ ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರತಿಮೆ ಅನಾವರಣ ಮಾಡಿದ್ದಾರೆ. ಅಲ್ಲಿನ ಜನರಿಗೆ ವಿರಾಟ್ ಕೊಹ್ಲಿ ಕ್ರಿಕೆಟ್ ಗಿಂತಲೂ…

  • Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

    Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

    Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್‌ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕಪ್ಪುಬಿಳುಪು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ದೇವರೂ, ಸ್ವಾತಂತ್ರ್ಯ ಹೋರಾಟದಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ… ದೊಡ್ಡಿ ದಾರಿಯಲ್ಲಿ ಪ್ರಧಾನಿಯಾಗುವ ಅವಕಾಶ ದಕ್ಕಿರುವುದರಿಂದ ವಿಭಜನೆಗೆ ಒಪ್ಪಿಕೊಂಡೆ.. ನೆಹರೂ” ಎಂದಿದೆ.…

  • Fact Check: ಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್-ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆಯೇ?

    Fact Check: ಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್-ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆಯೇ?

    Claimಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್-ತೇಜಸ್ವಿ ಯಾದವ್ ಭೇಟಿ Factಡಿ.ಕೆ.ಶಿವಕುಮಾರ್, ಚಂದ್ರಬಾಬು ನಾಯ್ಡು ಭೇಟಿ 2023ರದ್ದಾದರೆ, ನಿತೀಶ್‌, ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ಸಂಚರಿಸಿದ ವಿದ್ಯಮಾನ ಇತ್ತೀಚಿನದ್ದು. ನಿತೀಶ್‌-ತೇಜಸ್ವಿ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದು ರಾಜಕೀಯ ಚರ್ಚೆಗಳಿಗೆ ಕಾರಣವಾಗಿತ್ತು. ಆ ಬಳಿಕ ನಿತೀಶ್ ಎನ್‌ಡಿಎ ಬೆಂಬಲಿಸುವ ಪತ್ರವನ್ನು ನೀಡಿದ್ದರು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಈ ಮೂಲಕ ಎನ್ ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರ ನಡೆಸಲು ಆರಂಭಿಸಿದೆ. ಇದರ ಬೆನ್ನಲ್ಲೇ ಎನ್ ಡಿಎ…

  • Fact Check: ಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ ಎನ್ನುವುದು ನಿಜವೇ?

    Fact Check: ಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ ಎನ್ನುವುದು ನಿಜವೇ?

    Claimಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ Factಪ್ರಿಯಾಂಕ ವಾದ್ರಾ ಕಾಲ ಕೆಳಗೆ, ತಲೆಕೆಳಗಾದ ತ್ರಿವರ್ಣ ಧ್ವಜದ ಚಿತ್ರ ಹೊಂದಿರುವ ಬ್ಯಾನರ್ ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ ಎಂದ ವೀಡಿಯೋ ಮಧ್ಯಪ್ರದೇಶ ಜಬಲ್ಪುರದ್ದಾಗಿದ್ದು ಬೆಂಗಳೂರಿನ ಪ್ರಿಯಾಂಕಾ ಪ್ರಚಾರಕ್ಕೆ ತಪ್ಪಾಗಿ ಲಿಂಕ್‌ ಮಾಡಲಾಗಿದೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಳೂರು ರಾಲಿಗೂ ಮುನ್ನ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಿಯಾಂಕಾ ಗಾಂಧಿ ಅವರ ಪಾದಗಳ ಬಳಿ ತಲೆಕೆಳಗಾಗಿ ತ್ರಿವರ್ಣ ಧ್ವಜ ಚಿತ್ರವಿರುವ ಬ್ಯಾನರ್‌…

  • Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್ ಸುದ್ದಿ ನಕಲಿ

    Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್ ಸುದ್ದಿ ನಕಲಿ

    Claim ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್‌.ಡಿಐ. ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅಂತಹ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. Also Read: ‘ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ’ ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ Fact ಸತ್ಯಶೋಧನೆಗಾಗಿ ನಾವು ಗೂಗಲ್ ನಲ್ಲಿ “Dainik Bhaskar, Lok Sabha Polls” ಮತ್ತು “survey” ಎಂದು ಕೀವರ್ಡ್ ಸರ್ಚ್ ನಡೆಸಿದ್ದು, ಅದರ “ಮೇರಿ ವೋಟ್, ಮೇರಿ…

  • Fact check: ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?

    Fact check: ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?

    Claimವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ Factವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಿಲ್ಲ. ವೈರಲ್‌ ವೀಡಿಯೋ 2019ನೇ ಇಸವಿಯದ್ದು ಮತ್ತು ಕಾಸರಗೋಡಿನದ್ದಾಗಿದೆ ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕೇರಳದ ವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆಯ ರ‍್ಯಾಲಿಯಲ್ಲಿ ಮುಸಲ್ಮಾನರ…

  • Fact Check: ತೈವಾನ್ ನಲ್ಲಿ ಭೂಕಂಪ ಎಂದು ಹಂಚಿಕೊಳ್ಳಲಾದ ವೀಡಿಯೋಗಳು ಟರ್ಕಿಯದ್ದು!

    Fact Check: ತೈವಾನ್ ನಲ್ಲಿ ಭೂಕಂಪ ಎಂದು ಹಂಚಿಕೊಳ್ಳಲಾದ ವೀಡಿಯೋಗಳು ಟರ್ಕಿಯದ್ದು!

    Claim ತೈವಾನ್‌ ನಲ್ಲಿ ಭೂಕಂಪ ವೇಳೆ ಕುಸಿದು ಬೀಳುತ್ತಿರುವ ಬಹುಮಡಿ ಕಟ್ಟಡಗಳು ಎಂದು ವೀಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಸತ್ಯಶೋಧನೆಯನ್ನು ನಾವು ನಡೆಸಿದ್ದು ಇವುಗಳು ತೈವಾನ್‌ ಭೂಕಂಪಕ್ಕೆ ಸಂಬಂಧಿಸಿದ್ದಲ್ಲ ಎಂದು ಕಂಡುಬಂದಿದೆ. Also Read: ಕಾಡುಗಳ್ಳ ವೀರಪ್ಪನ್‌ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ? ಇಂತಹ ಪೋಸ್ಟ್ ಗಳ ಆರ್ಕೈವ್‌ ಆವೃತ್ತಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. Fact ಸತ್ಯಶೋಧನೆಯ ಭಾಗವಾಗಿ ನಾವು ವೀಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ವೀಡಿಯೋವನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದಾಗ, ವೀಡಿಯೋ ವಾಸ್ತವವಾಗಿ ಎರಡು ತುಣುಕುಗಳನ್ನು ಸೇರಿಸಿ…

  • Fact Check: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?

    Fact Check: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?

    Claimಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು Factಪಂಜಾಬ್ ನ ತಾರ್ನ್ ತರಣ್ ನ ಗುರುದ್ವಾರ ಆವರಣದಿಂದ ಸಿಖ್ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಪೋಸ್ಟರ್ ಅನ್ನು ತೆಗೆದುಹಾಕಿದ ನಂತರ ನಡೆದ ಪ್ರತಿಭಟನೆಯ ವೀಡಿಯೋವನ್ನು ರೈತರ ಪ್ರತಿಭಟನೆಯದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. ಪೇಟ ಧರಿಸಿದ ಪುರುಷರ ಗುಂಪು ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆಸುತ್ತಿರುವುದನ್ನು ಮತ್ತು ಕಾರನ್ನು ಧ್ವಂಸಗೊಳಿಸುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹದಿನೈದು ಸೆಕೆಂಡುಗಳ ಈ ವೀಡಿಯೋದಲ್ಲಿ ಖಡ್ಗ ಹಿಡಿದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ…

  • Fact Check: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು?

    Fact Check: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು?

    Claimಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ Factಹಿಂದೂ ಐಎಎಸ್‌ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದ್ದಲ್ಲ, ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಜಿಲ್ಲಾಧಿಕಾರಿ ನೇಮಕ ವಿರೋಧಿಸಿ ಮಲಪ್ಪುರಂನಲ್ಲಿ ನಡೆದ ಪ್ರತಿಭಟನೆ ಇದಾಗಿದೆ ಕೇರಳದಲ್ಲಿ ಹಿಂದೂ ಐಎಎಸ್‌ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ ಎಂದು ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳದಲ್ಲಿ ಹಿಂದೂ ವ್ಯಕ್ತಿಯನ್ನು ಜಿಲ್ಲಾಧಿಕಾರಿಯಾಗಿ‌ ನೇಮಕ ಮಾಡಿರುವುದಕ್ಕೆ ವಿರೋಧಿಸಿ ನಡೆದ ಪ್ರತಿಭಟನೆ ಇದು… ಇದು ಹಿಂದೂಗಳಿಗೆ ಅಪಾಯದ…

  • Fact check: ಆಂಧ್ರದ 1400 ವರ್ಷ ಹಳೆಯ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆಯೇ?

    Fact check: ಆಂಧ್ರದ 1400 ವರ್ಷ ಹಳೆಯ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆಯೇ?

    Claimಆಂಧ್ರದ ನೆಲ್ಲೂರಿನಲ್ಲಿರುವ 1400 ವರ್ಷ ಹಳೆಯ ರಂಗನಾಥ ಸ್ವಾಮಿ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆ Factಇದು ನೆಲ್ಲೂರಿನ ದೇಗುಲದಲ್ಲಿರುವ ಚಿತ್ರವಲ್ಲ, ಮೆಕ್ಸಿಕೋದ ಕಲಾವಿದರೊಬ್ಬರು ಬಿಡಿಸಿದ ಚಿತ್ರವಾಗಿದೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ರಂಗನಾಥ ಸ್ವಾಮಿ ದೇಗುಲದಲ್ಲಿ ಕಂಪ್ಯೂಟರ್‌ ಆಪರೇಟ್‌ ಮಾಡುವ ವ್ಯಕ್ತಿಯೊಬ್ಬನ ಶಿಲ್ಪವಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಕುರಿತು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ ಲೈನ್‌ಗೆ ದೂರು ಬಂದಿದ್ದು, ಸತ್ಯಶೋಧನೆಗೆ ಸ್ವೀಕರಿಸಲಾಗಿದೆ. ಈ ಕುರಿತ ಕ್ಲೇಮಿನಲ್ಲಿ 1400 ವರ್ಷಗಳ ಹಿಂದೆ ಪಲ್ಲವ ರಾಜ ನರಸಿಂಹ…