Vasudha Beri
-

Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್
Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕಪ್ಪುಬಿಳುಪು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ದೇವರೂ, ಸ್ವಾತಂತ್ರ್ಯ ಹೋರಾಟದಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ… ದೊಡ್ಡಿ ದಾರಿಯಲ್ಲಿ ಪ್ರಧಾನಿಯಾಗುವ ಅವಕಾಶ ದಕ್ಕಿರುವುದರಿಂದ ವಿಭಜನೆಗೆ ಒಪ್ಪಿಕೊಂಡೆ.. ನೆಹರೂ” ಎಂದಿದೆ.…
-

Fact Check: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು?
Claimಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ Factಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದ್ದಲ್ಲ, ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಜಿಲ್ಲಾಧಿಕಾರಿ ನೇಮಕ ವಿರೋಧಿಸಿ ಮಲಪ್ಪುರಂನಲ್ಲಿ ನಡೆದ ಪ್ರತಿಭಟನೆ ಇದಾಗಿದೆ ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ ಎಂದು ಕ್ಲೇಮ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳದಲ್ಲಿ ಹಿಂದೂ ವ್ಯಕ್ತಿಯನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದಕ್ಕೆ ವಿರೋಧಿಸಿ ನಡೆದ ಪ್ರತಿಭಟನೆ ಇದು… ಇದು ಹಿಂದೂಗಳಿಗೆ ಅಪಾಯದ…