Vasudha Beri

  • Fact Check: ಮತದಾರರಿಗೆ ಹಂಚಲು ಟಯರ್ ನಲ್ಲಿಟ್ಟು ಹಣ ಸಾಗಾಟ, ವೈರಲ್‌ ವೀಡಿಯೋದ ಅಸಲಿಯತ್ತೇನು?

    Fact Check: ಮತದಾರರಿಗೆ ಹಂಚಲು ಟಯರ್ ನಲ್ಲಿಟ್ಟು ಹಣ ಸಾಗಾಟ, ವೈರಲ್‌ ವೀಡಿಯೋದ ಅಸಲಿಯತ್ತೇನು?

    Claimಮತದಾರರಿಗೆ ಹಂಚಲು ಟಯರ್‌ನಲ್ಲಿಟ್ಟು ಹಣ ಸಾಗಾಟ Factಟಯರ್ ನಲ್ಲಿಟ್ಟು ಹಣ ಸಾಗಾಟ ನಡೆಸಿದ ಪ್ರಕರಣ 2019ರ ಹೊತ್ತಿನದ್ದು, ಈಗಿನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿರುವಂತೆಯೇ, ಮತದಾರರಿಗೆ ಆಮಿಷ ಒಡ್ಡಲು ಹಣ ಹಂಚಲಾಗುತ್ತಿದೆ ಮತ್ತು ಇದಕ್ಕಾಗಿ ಹಣವನ್ನು ಗುಪ್ತವಾಗಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿದೆ. ಹಣ ಹಂಚುವುದಕ್ಕಾಗಿ ಟಯರ್‌ನಲ್ಲಿ ಇಟ್ಟು ಗುಪ್ತವಾಗಿ ಸಾಗಿಸಲಾಗುತ್ತಿದೆ ಎಂಬ ಕುರಿತ ಕ್ಲೇಮ್‌ ಫೇಸ್‌ಬುಕ್‌ನಲ್ಲಿ ಕಂಡುಬಂದಿದೆ. ಈ ಕ್ಲೇಮಿನಲ್ಲಿ “ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ…

  • Fact Check: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಬಿಬಿಸಿ ‘ಸುಳ್ಳು’ ಸಮೀಕ್ಷೆ ವೈರಲ್!

    Fact Check: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಬಿಬಿಸಿ ‘ಸುಳ್ಳು’ ಸಮೀಕ್ಷೆ ವೈರಲ್!

    Claimಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಬಿಸಿ ಸಮೀಕ್ಷೆ Factಬಿಬಿಸಿಗೆ ಸಂಬಂಧಿಸಿದ ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳ ಮೂಲಕ ಪರಿಶೀಲನೆ ನಡೆಸಿದಾಗ, ಅಲ್ಲಿ ಅಂತಹ ಯಾವುದೇ ಸಮೀಕ್ಷೆಗಳು ಲಭ್ಯವಾಗಿಲ್ಲ. 2018ರಲ್ಲೂ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬಿಬಿಸಿ ಹೆಸರಿನಲ್ಲಿ ಇಂತಹುದೇ ಸಮೀಕ್ಷೆ ವೈರಲ್‌ ಆಗಿತ್ತು. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬಿಬಿಸಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ…