Vijayalakshmi Balasubramaniyan

  • Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

    Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

    Claimತಮಿಳುನಾಡಿನ ತೆಂಕಾಸಿಯಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ Fact ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎನ್ನುವುದು ಸುಳ್ಳು. ಹಿಂದೂ ವಾಸ್ತುಶಿಲ್ಪದ ಆಧಾರದಲ್ಲಿ ಈ ಮಸೀದಿಯನ್ನು 16ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ತಮಿಳುನಾಡಿನ ತೆಂಕಾಸಿ ಎಂಬಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ಹೇಳುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಲು ನ್ಯೂಸ್‌ಚೆಕರ್‌ ಮುಂದಾಗಿದ್ದು, ಇದು ನಿಜವಲ್ಲ ಎಂದು ತಿಳಿದುಬಂದಿದೆ. Also Read: ನಾಮಪತ್ರ…

  • Fact Check: ರಾಷ್ಟ್ರಧ್ವಜ ಅವಮಾನಿಸಿದ ರೈತರು ಎಂದು ಕೆನಡಾ ವೀಡಿಯೋ ವೈರಲ್

    Fact Check: ರಾಷ್ಟ್ರಧ್ವಜ ಅವಮಾನಿಸಿದ ರೈತರು ಎಂದು ಕೆನಡಾ ವೀಡಿಯೋ ವೈರಲ್

    Claimರಾಷ್ಟ್ರಧ್ವಜ ಅವಮಾನಿಸಿದ ರೈತರು Factರೈತರ ಪ್ರತಿಭಟನೆಯ ಸಮಯದಲ್ಲಿ ಭಾರತೀಯ ಧ್ವಜಕ್ಕೆ ಅಗೌರವ ತೋರಿದ್ದಾರೆ ಎನ್ನುವುದು ನಿಜವಲ್ಲ, ಇದು ಕೆನಡಾದಲ್ಲಿ ನಡೆದ ಘಟನೆಯಾಗಿದೆ    ರಾಷ್ಟ್ರಧ್ವಜವನ್ನು ರೈತರು ಅವಮಾನಿಸಿದ್ದಾರೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.  ಫುಟ್ಬಾಲ್‌ ನಲ್ಲಿ ಸುತ್ತಿದ ತ್ರಿವರ್ಣಧ್ವಜವನ್ನು ಸಿಖ್ಖರ ರೀತಿ ಪೇಟ ಧರಿಸಿದವರು ಒದೆಯುವ ಈ ವೀಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ನೀಡಿದ ಹೇಳಿಕೆಯಲ್ಲಿ “ದೇಶದ ಧ್ವಜವನ್ನು ಅವಮಾನಿಸುವ ರೈತರು… ಇವರು ಖಂಡಿತಾ ರೈತರಲ್ಲ. ರಾಕ್ಷಸರು”…

  • Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

    Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

    Claim ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ದೃಶ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ದೇವಭೂಮಿ ಉತ್ತರಾಖಂಡ ದ ಉತ್ತರ ಕಾಶಿಯಲ್ಲಿ ಹಿಂದೂ ಭಕ್ತರು ಸುಗಮವಾಗಿ ಚಾರ್ ಧಾಮ್ ಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ಕಾರ ಕೆಲವು ಕಡೆ ಸುರಂಗ ಮಾರ್ಗವನ್ನು ಮಾಡಲು ಮುಂದಾದಾಗ, ದುರಾದೃಷ್ಟ ವಶಾತ್ ಒಂದು ಸುರಂಗದಲ್ಲಿ ಮಣ್ಣು ಕುಸಿತದಿಂದಾಗಿ 41 ಜನ‌ ಕಾರ್ಮಿಕರು ಸಿಕ್ಕಿಹಾಕಿಕೊಂಡು ತೊಂದರೆ ಅನುಭವಿಸುತ್ತಿದ್ದರು. ದೇವರ ದಯೆಯಿಂದ ಎಲ್ಲಾ 4೧ ಕಾರ್ಮಿಕರು ಯಾವುದೇ ತೊಂದರೆಯಾಗದಂತೆ…